Beach

ಉಡುಪಿ ಕಡಲತೀರದಲ್ಲಿ ಪೆಹಲ್ಗಾಮ್ ಹಿಂದೂ ನರಮೇಧದ ಮೃತರ ಆತ್ಮಕ್ಕೆ ಶಾಂತಿ ಕೋರಿ ಅಪರಕ್ರಿಯೆ

ಉಡುಪಿ : ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧದಲ್ಲಿ ಮೃತಪಟ್ಟವರ ಆತ್ಮದ ಸದ್ಗತಿಗಾಗಿ ಉಡುಪಿಯ ಕಡಲತೀರದಲ್ಲಿ ವಿಶೇಷ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು. ಅಭಿನವ ಭಾರತ ಸೊಸೈಟಿ ಸಂಘಟನೆಯ ಆಶ್ರಯದಲ್ಲಿ ನಡೆದ ಈ ಅಪರಕ್ರಿಯೆಯಲ್ಲಿ ಮೃತರ ಆತ್ಮಕ್ಕೆ ಶಾಂತಿ ಕೋರಿ ತರ್ಪಣ ಹೋಮವನ್ನು…

Read more

ಮಲ್ಪೆ ಬೀಚ್ ಬಳಿ ಹೋಟೆಲ್‌ನಲ್ಲಿ ಅಗ್ನಿ ಅವಘಡ – ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಮಲ್ಪೆ : ಮಲ್ಪೆ ಬೀಚ್ ಬಳಿಯ ಹೋಟೆಲೊಂದರಲ್ಲಿ ರಾತ್ರಿ ವೇಳೆ ಅಗ್ನಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಸಚಿನ್ ಎಂಬವರಿಗೆ ಸೇರಿದ ಅಮ್ಮ ಹೋಟೆಲ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಎಂದಿನಂತೆ ಸಿಬ್ಬಂದಿ ಹೋಟೆಲ್ ಬಂದ್ ಮಾಡಿ ಹೋದ…

Read more

ಬೀಚ್ ಸಮೀಪ ನಿಷೇಧಿತ ಎಂಡಿಎಂಎ ಪೌಡರ್‌ ಮಾರಾಟಕ್ಕೆ ಯತ್ನಿಸಿದ ನಾಲ್ಕು ಮಂದಿ ಪೊಲೀಸ್ ವಶಕ್ಕೆ

ಉಡುಪಿ : ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್‌ ಮಾರಾಟಕ್ಕೆ ಯತ್ನಿಸಿದ ನಾಲ್ಕು ಮಂದಿಯನ್ನು ಸೆನ್‌ ಅಪರಾಧ ದಳ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಬೈಂದೂರು ತಾಲೂಕು ಮರವಂತೆ ಬೀಚ್‌ ಸಮೀಪ ಕೆಲವು ವ್ಯಕ್ತಿಗಳು ಕಾರಿನಲ್ಲಿ ನಿಷೇಧಿತ ಮಾದಕ ವಸ್ತು…

Read more

ಅಳಿವೆಬಾಗಿಲು ಸಮುದ್ರತೀರದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ – ಕೊಲೆ ಶಂಕೆ

ಮಂಗಳೂರು : ನಗರದ ತೋಟ ಬೆಂಗ್ರೆ ಅಳಿವೆಬಾಗಿಲು ಸಮೀಪದ ಸಮುದ್ರತೀರದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಬಾಗಲಕೋಟೆ ಜಿಲ್ಲೆಯ ಅಮೀನಗಡ ಮೂಲದ ಮುತ್ತು ಬಸವರಾಜ್‌ ವಡ್ಡರ್ ಆಲಿಯಾಸ್ ಮುದುಕಪ್ಪ ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಮಂಗಳೂರು ನಗರದಲ್ಲಿ…

Read more