Bee Attack

ಒಳಕಾಡು ಶಾಲೆಗೆ ಜೇನು ದಾಳಿ ಹಿನ್ನೆಲೆ ಆಸ್ಪತ್ರೆಗೆ ಭೇಟಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಶಾಸಕ ಯಶ್‌‌ಪಾಲ್ ಸುವರ್ಣ

ಉಡು ಪಿ: ಒಳಕಾಡು ಶಾಲೆಯಲ್ಲಿ ಮಂಗಳವಾರ ಜೇನು ಕಡಿತದಿಂದ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಭೇಟಿಯಾಗಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆರೋಗ್ಯ ವಿಚಾರಿಸಿದರು. ವಿದ್ಯಾರ್ಥಿಗಳು ಚೇತರಿಸಿಗೊಳ್ಳುತ್ತಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಾಗಿ ವೈದ್ಯರು ಶಾಸಕರಿಗೆ ಮಾಹಿತಿ ನೀಡಿದರು.ವಿದ್ಯಾರ್ಥಿಗಳಿಂದ ಘಟನೆಯ…

Read more

ಕೋಟತಟ್ಟುವಿನಲ್ಲಿ ಹೆಜ್ಜೇನು ದಾಳಿ : ಇಬ್ಬರ ಸ್ಥಿತಿ ಗಂಭೀರ

ಕೋಟ : ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಪರಿಸರದಲ್ಲಿ ಹೆಜ್ಜೇನು ದಾಳಿಯಿಂದ ಇರ್ವರ ಸ್ಥಿತಿ ಗಂಭೀರವಾಗಿದೆ. ಕೋಟತಟ್ಟು ಗ್ರಾ.ಪಂ ಉಪಾಧ್ಯಕ್ಷೆ ಸರಸ್ವತಿ ಹಾಗೂ ಪುತ್ರಿ ಸೌಜನ್ಯ ಮೇಲೆ ಗುರುವಾರ ಹೆಜ್ಜೇನು ದಾಳಿ ಮಾಡಿದೆ. ಇವರು ಮೂಲ ನಾಗಬನಕ್ಕೆ ಪ್ರಾರ್ಥನೆ ಸಲ್ಲಿಸಲು ತೆರಳುವ ಸಂದರ್ಭದಲ್ಲಿ…

Read more