Belthangady

4 ಕೆ‌ಜಿ‌ ಗಾಂಜಾ ಸಾಗಾಟ – ಓರ್ವನ ಬಂಧನ

ಮಂಗಳೂರು : ನಗರದಲ್ಲಿ ಗಾಂಜಾವನ್ನು ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ ಆತನಿಂದ 4 ಕೆಜಿ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಅಬುತಾಹಿರ್ ಯಾನೆ ಅನ್ವರ್(25) ಬಂಧಿತ ವ್ಯಕ್ತಿ. ಈತ ಮಂಗಳೂರು…

Read more

ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಸಾವು

ಮಂಗಳೂರು: ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿಗಳ ಪುತ್ರಿಯ ಮೇಲೆ ದಾರಂದ ಬಿದ್ದ ಪರಿಣಾಮ ಸಾವನ್ನಪ್ಪಿದ ಘಟನೆ ನಡೆದಿದೆ. ಇವರ ನಾಲ್ಕು ಹೆಣ್ಣು ಮಕ್ಕಳಲ್ಲಿ 3ನೇ ಮಗು ಕೇರ್ಯಾ…

Read more

ಮನೆಯಂಗಳದಲ್ಲಿಯೇ ಕಾರಿನಡಿಗೆ ಬಿದ್ದು ಬಾಲಕ ಮೃತ್ಯು

ಬೆಳ್ತಂಗಡಿ : ಮನೆಯಂಗಳದಲ್ಲಿ ಕಾರು ಹೊರತೆಗೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾರಿನಡಿಗೆ ಬಿದ್ದು ನಾಲ್ಕನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರ 4ನೇ ತರಗತಿಯ…

Read more

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದ ಪೋಕ್ಸೋ ನ್ಯಾಯಾಲಯ

ಮಂಗಳೂರು : ಬೆಳ್ತಂಗಡಿಯ ಮಡಂತ್ಯಾರು ಬಳಿ ಇರುವ ಮಾರಿಗುಡಿ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಎರಡನೇ ವಿಶೇಷ ನ್ಯಾಯಾಲಯದ…

Read more

ಅಪ್ರಾಪ್ತೆಯ ಅತ್ಯಾಚಾರಗೈದ ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ, ದಂಡ

ಮಂಗಳೂರು : ಅಪ್ರಾಪ್ತೆಯ ಅತ್ಯಾಚಾರಗೈದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೊಕ್ಸೊ ವಿಶೇಷ ನ್ಯಾಯಾಲಯದ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ಸವಣಾಲು ಗ್ರಾಮದ ಸದಾಶಿವ (31) ಶಿಕ್ಷೆಗೊಳಗಾದ ಅಪರಾಧಿ. ಬಾಲಕಿಯ…

Read more

ದಂಪತಿ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ತಾಲೂಕಿನ ಕಾಶಿಪಟ್ಣ ಗ್ರಾಮದಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಕಾಶಿಪಟ್ಣ ಗ್ರಾಮ ನಿವಾಸಿಗಳಾದ ನೊಣಯ್ಯ ಪೂಜಾರಿ(63) ಹಾಗೂ ಅವರ ಪತ್ನಿ ಬೇಬಿ (46) ಆತ್ಮಹತ್ಯೆ ಮಾಡಿಕೊಂಡ ದಂಪತಿ. ದಂಪತಿ ಮನೆಯ ಸಮೀಪದ ಕಾಡಿನಲ್ಲಿ ಆತ್ಮಹತ್ಯೆ…

Read more

ಬಯಲು ಆಲಯ ಗಣಪನ ಕ್ಷೇತ್ರ ಸೌತಡ್ಕಕ್ಕೆ ಸ್ಯಾಂಡಲ್‌ವುಡ್ ನಟಿ ರಚಿತಾರಾಮ್

ಬೆಳ್ತಂಗಡಿ : ಸ್ಯಾಂಡಲ್‌ವುಡ್ ನಟಿ ರಚಿತಾರಾಮ್ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಸೌತಡ್ಕಕ್ಕೆ ಭೇಟಿ ನೀಡಿ ಬಯಲು ಆಲಯ ಗಣಪನ ದರ್ಶನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಕ್ಷೇತ್ರವು ಬಯಲು ಆಲಯದ ಕ್ಷೇತ್ರವೆಂದು ಪ್ರಸಿದ್ಧಿ ಪಡೆದ…

Read more

ಹಾಡಹಗಲೇ ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ.!

ಬೆಳ್ತಂಗಡಿ : ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್‌ನಲ್ಲಿ ನಡೆದಿದೆ. ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್(73) ಹತ್ಯೆಯಾದವರು. ಕೊಲೆ ಮಾಡಿದ ವ್ಯಕ್ತಿ ಯಾರು, ಕೊಲೆ ಹಿಂದಿನ ಉದ್ದೇಶವೇನು…

Read more

ಇಲ್ಲಿ ಹೆಣ ಸಾಗಿಸಲು ಹೆಣಗಾಟ – ಸಂಪರ್ಕ ರಸ್ತೆಯಿಲ್ಲದೆ ಪರದಾಟ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಂಚಿನಡ್ಕ – ಕಾಜಲ ಎಂಬಲ್ಲಿ ಸರಿಯಾದ ಸಂಪರ್ಕ ರಸ್ತೆಯ ವ್ಯವಸ್ಥೆಯಿಲ್ಲದೆ ಸ್ಥಳೀಯರು ಹೆಣ ಸಾಗಿಸಲು ಹೆಣಗಾಟ ನಡೆಸುತ್ತಿರುವ ವೀಡಿಯೋವೊಂದು ವೈರಲ್ ಆಗಿದೆ. ದ.ಕ.ಜಿಲ್ಲೆಯ ಬೆಂಚಿನಡ್ಕ – ಕಾಜಲವು ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕುಗಳ ಗಡಿಭಾಗ.…

Read more

ವಿವಾಹಿತ ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳ್ತಂಗಡಿ : ಧರ್ಮಸ್ಥಳದ ಜೋಡುಸ್ಥಾನದ ಬಳಿಯ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ. ಜೋಡುಸ್ಥಾನ ನಿತ್ಯನೂತನ ಭಜನಾ ಮಂದಿರದ ಬಳಿಯ ನಿವಾಸಿ ರಕ್ಷಿತಾ ಜೈನ್‌ (26) ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಮನೆಯ ಕೋಣೆಯಲ್ಲಿ ರಕ್ಷಿತಾ ಜೈನ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ…

Read more