Beware Of Scams

ಚಿನ್ನದ ವ್ಯಾಪಾರದಲ್ಲಿ ಹೂಡಿಕೆ ಆಮಿಷ – ಮಹಿಳೆಗೆ 66 ಲಕ್ಷ ರೂ ವಂಚನೆ!

ಕಾರ್ಕಳ : ಇಲ್ಲಿನ ಮಹಿಳೆಯೊಬ್ಬರಿಗೆ ಚಿನ್ನದ ವ್ಯಾಪಾರದಲ್ಲಿ ಹೂಡಿಕೆಗೆ ಪ್ರೇರೆಪಿಸಿ ಲಕ್ಷಾಂತರ ರೂ. ವಂಚಿಸಿದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜೇಶ್ವರಿ ವಂಚನೆಗೆ ಒಳಗಾದ ಮಹಿಳೆ. ಅವರಿಗೆ ವಾಟ್ಸಪ್‌ ಮೂಲಕ ಗೋಲ್ಡ್‌ ಮೈನಿಂಗ್ ಟ್ರೇಡಿಂಗ್ ಮಾಡಿದ್ದಲ್ಲಿ ಅಧಿಕ ಲಾಭಾಂಶ…

Read more

ಪೊಲೀಸ್ ಅಧಿಕಾರಿಗಳು ಎಂದು ನಂಬಿಸಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ

ಮಣಿಪಾಲ : ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಸಂಭವಿಸಿದೆ. 80 ಬಡಗಬೆಟ್ಟು ಗ್ರಾಮದ ನಿವಾಸಿ ರವೀಂದ್ರ ವಂಚನೆಗೆ ಒಳಗಾದವರು. ಇವರಿಗೆ ಅನಾಮಧೇಯ ವೀಡಿಯೋ ಕರೆ ಬಂದಿತ್ತು. ನಾವು ಪೊಲೀಸ್ ಅಧಿಕಾರಿಗಳು, ನಿಮ್ಮ ಆಧಾ‌ರ್ ನಂಬ‌ರ್ ಅನ್ನು…

Read more

ಲಕ್ಕಿ ಡ್ರಾ ಬಹುಮಾನ ನಂಬಿ ಹಣ ಕಳೆದುಕೊಂಡ ಕೂಲಿ‌ ಕಾರ್ಮಿಕ

ಪುತ್ತೂರು : ಲಕ್ಕಿ ಡ್ರಾದಲ್ಲಿ ಮೊಬೈಲ್ ಬಹುಮಾನವಿದೆ ಎಂಬ ಅಪರಿಚಿತನ ಮಾತನ್ನು ನಂಬಿ ಪುಣಚದ ಕೂಲಿ ಕಾರ್ಮಿಕರೊಬ್ಬರು ಹಣವನ್ನು ಕಳೆದುಕೊಂಡ ಘಟನೆ ನಡೆದಿದೆ. ಸಂತ್ರಸ್ತ ಕೂಲಿ ಕಾರ್ಮಿಕರ ಮೊಬೈಲ್‌ಗೆ ಅಪರಿಚಿತನೊಬ್ಬ ಕರೆ ಮಾಡಿ ತಮ್ಮ ಮೊಬೈಲ್‌ ನಂಬರ್‌‌ ಲಕ್ಕಿ ಡ್ರಾದಲ್ಲಿ ಆಯ್ಕೆಯಾಗಿದ್ದು,…

Read more

ವಾಟ್ಸಪ್‌ ವೀಡಿಯೋ ಮೂಲಕ ಬೆದರಿಸಿ ಲಕ್ಷಾಂತರ ರೂ. ವಂಚನೆ

ಶಿರ್ವ : ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಮಹಿಳೆಯೋರ್ವರಿಗೆ ಪಾರ್ಸೆಲ್‌ನಲ್ಲಿ ಡ್ರಗ್ಸ್‌ ಇದೆ ಎಂದು ಹೇಳಿ ಸ್ಕೈಫ್‌ ಆಫ್‌ ಕನೆಕ್ಟ್, ವಾಟ್ಸ್‌ ಆಪ್‌ ವೀಡಿಯೋ ಮೂಲಕ ಅರೆಸ್ಟ್‌ ಎಂದು ಬೆದರಿಸಿ ರೂ. 11,87,463 ಹಣವನ್ನು ಮೋಸದಿಂದ ವಂಚಿಸಿದ ಘಟನೆ ನಡೆದಿದೆ. ಪ್ರಮೀಳಾ…

Read more

ವಾಟ್ಸ್‌ಆ್ಯಪ್ ಸಂದೇಶವನ್ನು ನಂಬಿ 1 ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ವ್ಯಕ್ತಿ

ಮಂಗಳೂರು : ಆನ್‌ಲೈನ್ ಟ್ರೇಡಿಂಗ್ ಬಗ್ಗೆ ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶವನ್ನು ನಂಬಿದ ವ್ಯಕ್ತಿಯೊಬ್ಬರು 1 ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.16ರಂದು ತನಗೆ ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶದಲ್ಲಿ ಹಣ…

Read more

ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ಅಂಗಡಿ ಮಾಲೀಕನಿಗೆ ವಂಚನೆ

ಕುಂದಾಪುರ : ಕುಂದಾಪುರದ ಅಪೂರ್ವ ಚಿನ್ನದ ಅಂಗಡಿಗೆ ಮಹಿಳೆಯರಿಬ್ಬರು ಗ್ರಾಹಕರಂತೆ ಬಂದು ಹಳೆಯ ಚಿನ್ನ ಇದೆ ಎಂದು ಅದನ್ನು ಕೊಟ್ಟು ಹೊಸ ಚಿನ್ನ ಖರೀದಿ ಮಾಡಲು ಇದೆ ಎಂದು ಹೇಳಿ ಸುಮಾರು 2,50,000 ಲಕ್ಷ ರೂ. ವಂಚಿಸಿ ಪರಾರಿಯಾದ ಘಟನೆ ಕುಂದಾಪುರದಲ್ಲಿ…

Read more

ಸಿಬಿಐ ಅಧಿಕಾರಿ ಹೆಸರಿನಲ್ಲಿ ಬೆದರಿಕೆ ಕರೆ

ಉಪ್ಪಿನಂಗಡಿ : ಸಿಬಿಐ ಅಧಿಕಾರಿ ಹೆಸರಿನಲ್ಲಿ ಹಣ ಕಬಳಿಸುವ ಜಾಲದ ಕರೆಯೊಂದು ಉಪ್ಪಿನಂಗಡಿ ನಿವಾಸಿಗೆ ಬಂದಿದ್ದು, ಅವರ ಸಮಯಪ್ರಜ್ಞೆಯ ನಡೆಯಿಂದಾಗಿ ವಂಚನೆಗೊಳಗಾಗುವುದು ತಪ್ಪಿಹೋಗಿದೆ. ಕರೆ ಮಾಡಿರುವ ವ್ಯಕ್ತಿ ನಾನು ಸಿಬಿಐ ಆಫೀಸರ್‌, ಇಂತಹಾ ಹೆಸರಿನವನು ನಿಮ್ಮ ಮಗನಾ? ಅವನ ಚಟುವಟಿಕೆಯ ಬಗ್ಗೆ…

Read more

ಷೇರು ಮಾರುಕಟ್ಟೆಯಲ್ಲಿ ಲಾಭದ ಆಮಿಷ – ಲಕ್ಷಾಂತರ ರೂ. ವಂಚನೆ

ಉಡುಪಿ : ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭಾಂಶ ನೀಡುವ ಆಮಿಷ ಒಡ್ಡಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ಬೈಲಕೆರೆಯ ಕೆ. ಗುರುಪ್ರಸಾದ್‌ ಎಂಬವರ ವಾಟ್ಸಾಪ್‌ ಸಂಖ್ಯೆಗೆ ಜಿಎಸ್‌ಎಎಂ ಮಾರುಕಟ್ಟೆ ಕಂಪೆನಿಯಲ್ಲಿ ಕಡಿಮೆ ಹಣವನ್ನು ಹೂಡಿಕೆ ಮಾಡಿ ಹೆಚ್ಚಿನ ಹಣ…

Read more