ಶ್ರೀ ಕೃಷ್ಣಮಠದಲ್ಲಿ ಗೀತೋತ್ಸವದ ಅಂಗವಾಗಿ ಭಗವದ್ಗೀತಾ ಯಜ್ಞ ಸಂಪನ್ನ
ಉಡುಪಿ : ಪರ್ಯಾಯ ಪುತ್ತಿಗೆ ಶ್ರೀ ಕೃಷ್ಣ ಮಠದ ವತಿಯಿಂದ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ಇಂದು ಭಗವದ್ಗೀತಾ ಯಜ್ಞವು ಸಂಪನ್ನಗೊಂಡಿತು. ದೇಶ ವಿದೇಶಗಳಿಂದ ಆಗಮಿಸಿದ್ದ ಮಠದ ಭಕ್ತರು ಸಮಗ್ರ ಭಗವದ್ಗೀತಾ ಪಾರಾಯಣವನ್ನು ಮಾಡಿದರು. ಮಠದ ಯೋಗೇಂದ್ರ ಭಟ್ ಹೋಮವನ್ನು ನೆರವೇರಿಸಿದರು.…