ನಾಳೆ (ಡಿ.21) ಗೋ. ಮಧುಸೂದನ್ ಅವರ ಭಗವಾನುವಾಚ ಪುಸ್ತಕ ಲೋಕಾರ್ಪಣೆ
ಉಡುಪಿ : ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಶ್ರೀಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದಲ್ಲಿ ಡಿ.21ರಂದು ಸಂಜೆ 5.30ಕ್ಕೆ ಶ್ರೀ ಭಗವಾನುವಾಚ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಗೋ. ಮಧುಸೂದನ್ ತಿಳಿಸಿದರು.…