ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ರಥೋತ್ಸವ, ಸಾವಿರಾರು ಭಕ್ತರು ಭಾಗಿ
ಉಡುಪಿ : ಶ್ರೀ ಕ್ಷೇತ್ರ ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಮಹೋತ್ಸವವು ವಿಜೃಂಭಣೆಯಿಂದ ಜರುಗಿತು. ಇದರ ಅಂಗವಾಗಿ ನಡೆದ ಶ್ರೀ ಮಹಾಲಕ್ಷ್ಮೀ ರಥೋತ್ಸವ ಮತ್ತು ಮಹಾಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು. ದೇಗುಲದ ತಂತ್ರಿಗಳಾದ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಅವರ ನೇತೃತ್ವದಲ್ಲಿ…