Bhatkal

ಕುಖ್ಯಾತ ದರೋಡೆ‌ಕೋರ ಅರೆಸ್ಟ್

ಭಟ್ಕಳ : ಕಳೆದ ವರ್ಷ ಏಪ್ರಿಲ್‌ನಲ್ಲಿ ನಗರದ ರಂಗಿನ್ಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘದ ಬಾಗಿಲು ಮುರಿದು ಒಳಗೆ ನುಗ್ಗಿ ಲಾಕರ್ ಸೇರಿದಂತೆ ಲಕ್ಷಾಂತರ ರೂಪಾಯಿಗಳನ್ನು ದೋಚಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಗರದ ಕಿದ್ವಾಯಿ ರಸ್ತೆಯ ನಿವಾಸಿ ಮುಹಮ್ಮದ್ ರಹೀಕ್…

Read more

ಅಕ್ರಮ ಜಾನುವಾರು ಸಾಗಾಟ; ಇಬ್ಬರು ವಶಕ್ಕೆ

ಭಟ್ಕಳ : ಭಟ್ಕಳದಿಂದ ಮಂಗಳೂರು ಭಾಗಕ್ಕೆ ಅಕ್ರಮವಾಗಿ ಕೋಣಗಳ ಸಾಗಾಟ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ ಮೂಲದ ಜೈನುಲ್ಲಾ ಚಮನ್ ಸಾಬ್ (28), ಇಮಾಮ್ ಹುಸೇನ್ ಮೌಲಾಲಿ ಸಾಬ್ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ…

Read more

ಅನಾಥ ಮಕ್ಕಳನ್ನು ದತ್ತು ಸ್ವೀಕರಿಸಿದ ಬೆಳಗಾವಿ, ದಕ್ಷಿಣ ಕನ್ನಡ ಹಾಗೂ ಭಟ್ಕಳ ಜಿಲ್ಲೆಯ ದಂಪತಿಗಳು

ಉಡುಪಿ : ಶ್ರೀ ಕೃಷ್ಣಾನುಗೃಹ ದತ್ತು ಕೇಂದ್ರದ ಅನಾಥ ಮಕ್ಕಳನ್ನು ರಾಜ್ಯದ ಬೆಳಗಾವಿ, ದಕ್ಷಿಣ ಕನ್ನಡ ಹಾಗೂ ಭಟ್ಕಳ ಜಿಲ್ಲೆ ಮೂಲದ ದಂಪತಿಗಳಿಗೆ ದತ್ತು ನೀಡುವ ಆದೇಶ ಪ್ರತಿಯನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ತಮ್ಮ ಕಚೇರಿಯಲ್ಲಿ ಸೋಮವಾರ…

Read more