ರಸ್ತೆಗೆ ಮೋರಿ ಅಡ್ಡವಾಗಿಟ್ಟ ಕಿಡಿಗೇಡಿಗಳು; ಮೋರಿಗೆ ಢಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯ
ಉಪ್ಪಿನಂಗಡಿ : ಶಿವರಾತ್ರಿ ದಿನವಾದ ಬುಧವಾರ ರಾತ್ರಿ ರಸ್ತೆ ಬದಿಯಲ್ಲಿ ಇದ್ದ ಬೃಹತ್ ಗಾತ್ರದ ಸಿಮೆಂಟ್ ಮೋರಿಯೊಂದನ್ನು ಕಿಡಿಗೇಡಿಗಳು ರಸ್ತೆಗೆ ಅಡ್ಡವಾಗಿ ಇರಿಸಿದ್ದು, ಮುಂಜಾನೆ ಬೈಕ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಇದರ ಅರಿವಾಗದೆ ಬೈಕ್ ನೇರವಾಗಿ ಮೋರಿಗೆ ಢಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರ…