ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ; ಗ್ರಾಮ ಕರಣಿಕರ ಕಚೇರಿ ಸಿಬ್ಬಂದಿ ಮೃತ್ಯು
ಬೆಳ್ತಂಗಡಿ : ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಲಾಯಿಲದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಬಳಂಜ ನಿವಾಸಿ, ನಡ ಗ್ರಾಮ ಕರಣಿಕರ ಕಚೇರಿ ಸಹಾಯಕ ಜಯರಾಜ್(50) ಗುರುತಿಸಲಾಗಿದೆ. ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ…