ಕಾಲೇಜು ವಿದ್ಯಾರ್ಥಿನಿಯ ಚಿನ್ನದ ಸರ ಎಗರಿಸಿ ಪರಾರಿಯಾದ ಕಳ್ಳರು
ಬೈಂದೂರು : ಕಾಲೇಜು ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯ ಚಿನ್ನವನ್ನು ಬೈಕಿನಲ್ಲಿ ಬಂದ ಅಪರಿಚಿತರು ಅಪರಹರಿಸಿ ಪರಾರಿಯಾಗಿರುವ ಘಟನೆ ಕರಿಕಟ್ಟೆ ಎಂಬಲ್ಲಿ ಫೆ.24ರಂದು ಸಂಜೆ ವೇಳೆ ನಡೆದಿದೆ. ಕುಂದಾಪುರದ ಬಿಬಿ ಹೆಗ್ಡೆ ಕಾಲೇಜಿನಲ್ಲಿ ಎರಡನೇ ವರ್ಷದ ಬಿಕಾಂ ವಿದ್ಯಾರ್ಥಿ ದೀಕ್ಷಾ(18)…