Bike Stunt

ಬೈಕ್‌ನಲ್ಲಿ ಅಪಾಯಕಾರಿ ವೀಲಿಂಗ್‌ ಮಾಡುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

ಉಡುಪಿ : ಮಣಿಪಾಲದ ರಜತಾದ್ರಿ ರಸ್ತೆಯಲ್ಲಿ ಬೈಕ್‌ನಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್‌ ಮಾಡುತ್ತಿದ್ದ ಯುವಕನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜನವರಿ 4ರಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಒಂದು ಹರಿದಾಡಿದ್ದು ಅದರಲ್ಲಿ ಒಬ್ಬ ವ್ಯಕ್ತಿ ಬೈಕ್‌‌ನಲ್ಲಿ ಹಿಂಬದಿಯಲ್ಲಿ ಇನ್ನೊಬ್ಬ ವ್ಯಕ್ತಿಯನ್ನು ಕುರಿಸಿಕೊಂಡು…

Read more