ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಸ್ಪೀಕರ್ ಖಾದರ್, ಭೇಟಿ; ಕುಟುಂಬಸ್ಥರಿಗೆ ಸಾಂತ್ವನ
ಕುಂದಾಪುರ : ಎರಡು ದಿನಗಳ ಹಿಂದೆ ಹುತಾತ್ಮರಾಗಿದ್ದ ಯೋಧ ಅನೂಪ್ ಪೂಜಾರಿ ಅವರ ಬೀಜಾಡಿಯ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಶುಕ್ರವಾರ ರಾತ್ರಿ ಭೇಟಿ ನೀಡಿ ಮೃತರ ತಾಯಿ ಚಂದು ಪೂಜಾರಿ, ಪತ್ನಿ ಮಂಜುಶ್ರೀ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ…