BJP Leaders

ಜಿಲ್ಲಾ ಬಿಜೆಪಿಯಿಂದ ಮಾಜಿ ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಪುಣ್ಯ ಸಂಸ್ಮರಣೆ

ಉಡುಪಿ : ಮಾಜಿ ಗೃಹ ಸಚಿವ, ನವ ಉಡುಪಿಯ ನಿರ್ಮಾತೃ ಕೀರ್ತಿಶೇಷ ಡಾ. ವಿ.ಎಸ್. ಆಚಾರ್ಯ ಅವರ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿಗಳ ಸಂಕೀರ್ಣ ಮಣಿಪಾಲದ ರಜತಾದ್ರಿಯ ಮುಂಭಾಗದಲ್ಲಿರುವ ಡಾ.ವಿ.ಎಸ್. ಆಚಾರ್ಯ ಅವರ ಪುತ್ಥಳಿಗೆ ಮಾಲಾರ್ಪಣೆ…

Read more

ಅಟಲ್ ಬಿಹಾರಿ ವಾಜಪೇಯಿ ಅವರ ಕೆಲ ಕ್ಷಣಗಳ ಸಂದರ್ಶನವೇ ನನಗೆ ಪ್ರೇರಣೆಯಾಯಿತು – ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆ ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ವಾಜಪೇಯಿ ಅವರ ಜೀವನ ಸಂಸ್ಕರಣೆಯನ್ನು ನೆನೆಯುತ್ತಾ ಅಟಲ್…

Read more

ಹಿಂದುತ್ವ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಿ : ಕಿಶೋರ್ ಕುಮಾರ್

ಮೂಡುಬಿದಿರೆ : ಹಿಂದುತ್ವ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಿ ಪಕ್ಷ ಮತ್ತು ಕಾರ್ಯಕರ್ತರ ವ್ಯಕ್ತಿತ್ವಕ್ಕೆ ಧಕ್ಕೆಯಾಗದ ರೀತಿಯಲ್ಲಿ ರಾಜಕಾರಣ ನಡೆಸುವುದಾಗಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಹೇಳಿದರು. ಮೂಡುಬಿದಿರೆ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ಕಾಮಧೇನು ಸಭಾಭವನದಲ್ಲಿ ನಡೆದ…

Read more

ಸೇವಾ ಪಾಕ್ಷಿಕದ ಅಂಗವಾಗಿ ಕಾಪು ಮಂಡಲ ಬಿಜೆಪಿ ವತಿಯಿಂದ ಸ್ವಚ್ಛತಾ ಅಭಿಯಾನ

ಕಾಪು : ಕಾಪು ಮಂಡಲ ಬಿಜೆಪಿ ವತಿಯಿಂದ “ಸೇವಾ ಪಾಕ್ಷಿಕ”ದ ಅಂಗವಾಗಿ ಇಂದು ಕಾಪು ಪೇಟೆಯಲ್ಲಿ “ಸ್ವಚ್ಛತಾ ಕಾರ್ಯಕ್ರಮ” ವನ್ನು ಹಮ್ಮಿಕೊಳ್ಳಲಾಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ…

Read more

ಗುರಿ ಮುಟ್ಟುವ ತನಕ ವಿರಮಿಸದಿರಿ : ಮಾಜಿ ಕೇಂದ್ರ ಸಚಿವ ಭಗವಂತ ಖೂಭಾ

ಉಡುಪಿ : ಪಕ್ಷದ ಸಂಘಟನಾತ್ಮಕ ಕಾರ್ಯ ಚಟುವಟಿಕೆಗಳಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿಯಲ್ಲಿರುವ ಜಿಲ್ಲೆ. ಸದಸ್ಯತಾ ಅಭಿಯಾನದಲ್ಲಿ ಪಕ್ಷದ ರಾಷ್ಟ್ರ, ರಾಜ್ಯ ನಾಯಕರು ನಿಗದಿಪಡಿಸಿರುವ ಗುರಿ ಮುಟ್ಟುವ ತನಕ ವಿರಮಿಸದಿರಿ ಎಂದು ಮಾಜಿ ಕೇಂದ್ರ ಸಚಿವ ಭಗವಂತ ಖೂಭಾ ಕರೆ ನೀಡಿದರು.…

Read more

ಕಾಪು ಮಂಡಲ ಬಿಜೆಪಿ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ “ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ” ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಪಂಡಿತ್ ದೀನ್ ದಯಾಳ್…

Read more

ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ : ದಿನಕರ ಬಾಬು

ಉಡುಪಿ : ಮತೀಯವಾದಿಗಳ ಒತ್ತಡಕ್ಕೆ ಮಣಿದು ನೀಡಿದ ಪ್ರಶಸ್ತಿ‌ಗೆ ತಡೆ ನೀಡಿದ ಸರ್ಕಾರದ, ನಿಲುವನ್ನು ವಿರೋಧಿಸಿ ಪ್ರತಿಭಟಿಸಿದ ಉಡುಪಿ ಬಿಜೆಪಿ ಶಾಸಕರಾದ ಯಶ್‌ಪಾಲ್ ಸುವರ್ಣ ಹಾಗೂ ಇತರ ಬಿಜೆಪಿ ಮುಖಂಡರ ವಿರುದ್ಧ ಕೇಸ್ ದಾಖಲು ಮಾಡುವ ಮೂಲಕ ಬೆದರಿಸಿ ಧ್ವನಿ ಅಡಗಿಸುವ…

Read more

ಸುರತ್ಕಲ್ ಬೀಚ್ ರೋಡ್ ಕುಸಿತ, ಶಾಸಕರ ಭೇಟಿ

ಸುರತ್ಕಲ್ : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಸುರತ್ಕಲ್ ಲೈಟ್ ಹೌಸ್ ಮತ್ತು ಎನ್‌ಐಟಿಕೆ ಸಂಪರ್ಕಿಸುವ ರಸ್ತೆ ಕುಸಿದಿದ್ದು ಶಾಸಕ ಡಾ. ಭರತ್ ಶೆಟ್ಟಿ ವೈ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆ.29ರಂದು ಬಿರುಕು ಬಿಟ್ಟ ಸ್ಥಿತಿಯಲ್ಲಿತ್ತು.…

Read more

ಕಾಪು ಪುರಸಭಾ ಸದಸ್ಯೆ ಸರಿತಾ ಬಿಜೆಪಿ ಸೇರ್ಪಡೆ

ಕಾಪು : ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಎಸ್.ಡಿ.ಪಿ.ಐ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ…

Read more

ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆಯಾಗಿ ಬಿಜೆಪಿಯ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷೆಯಾಗಿ ಗಿರಿಜಾ ಪೂಜಾರಿ ಆಯ್ಕೆ

ಕೋಟ : ಸಾಲಿಗ್ರಾಮ ಪ.ಪಂ. ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಪಕ್ಷದ ಸದಸ್ಯೆ, ಮಾರಿಗುಡಿ ವಾರ್ಡ್‌ನ ಸದಸ್ಯೆ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷರಾಗಿ ಬಿಜೆಪಿಯ ಕಾರ್ಕಡ ತೆಂಕುಹೋಳಿ ವಾರ್ಡ್‌ನ ಗಿರಿಜಾ ಪೂಜಾರಿ ಆಯ್ಕೆಯಾಗಿದ್ದಾರೆ. ಇಲ್ಲಿನ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ…

Read more