BJP Leaders

ರೈಲ್ವೇ ಸಂಬಂಧಿ ವಿವಿಧ ಬೇಡಿಕೆಗಳ ಬಗ್ಗೆ ಸಚಿವ ಸೋಮಣ್ಣ ಅವರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಉಡುಪಿ : ಉಡುಪಿಗೆ ಆಗಮಿಸಿದ ಕೇಂದ್ರ ಸರಕಾರದ ರೈಲ್ವೇ ಹಾಗೂ ಜಲ ಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ‌ರವರನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿಯಾಗಿ ರೈಲ್ವೇ ಸಂಬಂಧಿಸಿದ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಮಾಡಿದರು. ಉಡುಪಿ ಜಿಲ್ಲೆಯ ಜನತೆಯ ಬಹುದಿನದ…

Read more

ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ

ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆಯು ಕರಂಬಳ್ಳಿ ನೇಕಾರರ ಕಾಲನಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ನಗರ ವ್ಯಾಪ್ತಿಯ ಕರಂಬಳ್ಳಿಯ ಮೂರು ಮಂದಿ ವೃತ್ತಿಪರ…

Read more

ಕಾಂಗ್ರೆಸ್ಸಿನ ದಬ್ಬಾಳಿಕೆ ರಾಜಕಾರಣ ವಿರೋಧಿಸಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

ಉಡುಪಿ : ಕಾಂಗ್ರೆಸ್ಸಿನ ದಬ್ಬಾಳಿಕೆ ರಾಜಕಾರಣ ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಲಾಯಿತು. ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ಆಧಾರ ರಹಿತ ಆರೋಪದಲ್ಲಿ ತೊಡಗಿದೆ. ಪರಶುರಾಮ ಪ್ರತಿಮೆ ನಿರ್ಮಿಸಿದ ಶಿಲ್ಪಿಯ…

Read more

ಬಿ ವೈ ವಿಜಯೇಂದ್ರ ಬಂಧನ ಖಂಡಿಸಿ ಬಿಜೆಪಿಯಿಂದ ಉಡುಪಿಯಲ್ಲಿ ಪ್ರತಿಭಟನೆ

ಉಡುಪಿ : ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರನ್ನು ಬಂಧಿಸಿ ಪ್ರತಿಭಟನೆಯ ಸಾಂವಿಧಾನಿಕ ಹಕ್ಕನ್ನು ಮೊಟಕುಗಿಳಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಪ್ರತಿಭಟನೆ ಇಂದು ಸಂಜೆ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಉಡುಪಿ…

Read more

ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಕೋಟ : ಶೀಘ್ರ ಕಾಮಗಾರಿ ಪೂರ್ಣಗೊಳಿಸುವ ಭರವಸೆ

ಉಡುಪಿ: ಉಡುಪಿಗೆ ಭೇಟಿ ನೀಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ನಗರದ ಇಂದ್ರಾಳಿ ರೈಲ್ವೆ ಸೇತುವೆ ಅಪೂರ್ಣ ಕಾಮಗಾರಿಯ ವೀಕ್ಷಣೆ ನಡೆಸಿದರು. ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಬಿಜೆಪಿ ಮುಖಂಡರು ಸಾಥ್ ನೀಡಿದರು. ಕಾಮಗಾರಿ…

Read more

ನರಹರಿ ಪರ್ವತದ ಬಳಿ ಚರಂಡಿಯಲ್ಲಿ ಮಾಂಸಕ್ಕಾಗಿ ಉಪಯೋಗಿಸಿದ ಪ್ರಾಣಿಯ ಅವಶೇಷಗಳು ಪತ್ತೆ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್ ಕಲ್ಲಡ್ಕ ರಸ್ತೆಯ ಮಧ್ಯೆ ನರಹರಿ ಪರ್ವತದ ಬಳಿ ಚರಂಡಿಯಲ್ಲಿ ಮಾಂಸಕ್ಕಾಗಿ ಉಪಯೋಗಿಸಿದ ಪ್ರಾಣಿಯ ಅವಶೇಷಗಳು ಪತ್ತೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ಹಲವಾರು ಅನುಮಾನಗಳು ಸೃಷ್ಟಿಯಾಗಿದ್ದು, ಪೋಲೀಸ್ ಇಲಾಖೆ ತನಿಖೆಗೆ ಮುಂದಾಗಿದೆ. ಈಗಾಗಲೇ ಬಂಟ್ವಾಳ ನಗರ…

Read more

ಚೂರಿ ಇರಿತಕ್ಕೊಳಗಾದ ಬಿಜೆಪಿ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಯಶ್ಪಾಲ್ ಸುವರ್ಣ

ಉಡುಪಿ : ಉಳ್ಳಾಲ ಬೋಳಿಯಾರಿನಲ್ಲಿ ಭಾರತ ಮಾತೆಗೆ ಜಯಕಾರ ಕೂಗಿದ ಕಾರಣಕ್ಕಾಗಿ ಮತಾಂಧರಿಂದ ತೀವ್ರ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರಾದ ಹರೀಶ್ ಅಂಚನ್ ಹಾಗೂ ವಿನೋದ್‌ರವರನ್ನು ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ…

Read more