BJP Protest

ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳ ವಿರೋಧಿಸಿ ಪ್ರತಿಭಟನೆ

ಕಾಪು : ಗ್ಯಾರಂಟಿಗಳಿಗೆ ಹಣ ಹೊಂದಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ನಿಲುವು ಖಂಡಿಸಿ ಇಂದು ಕಾಪು ಮಂಡಲ ಬಿಜೆಪಿ ವತಿಯಿಂದ ಅಲೆವೂರು ರಾಮನಗರ ಬಳಿ ಪ್ರತಿಭಟನೆ‌ಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ವೇಳೆ ಸ್ಕೂಟರ್‌ನ್ನು ಚಟ್ಟದ…

Read more

ತೈಲ ಬೆಲೆಯೇರಿಕೆ ಖಂಡಿಸಿ ಕಾರು, ಸ್ಕೂಟರ್ ತಳ್ಳಿಕೊಂಡು, ಭಿಕ್ಷೆಯೆತ್ತಿ ಪೆಟ್ರೋಲ್ ತುಂಬಿಸಿ ಬಿಜೆಪಿ ಪ್ರತಿಭಟನೆ

ಮಂಗಳೂರು : ರಾಜ್ಯ ಸರಕಾರದ ತೈಲ ಬೆಲೆಯೇರಿಕೆಯನ್ನು ಖಂಡಿಸಿ ದ.ಕ.ಜಿಲ್ಲಾ ಬಿಜೆಪಿ ಪೆಟ್ರೋಲ್ ಬಂಕ್‌ವರೆಗೆ ಸ್ಕೂಟರ್, ಕಾರನ್ನು ತಳ್ಳಿಕೊಂಡು ಹೋಗಿ ಭಿಕ್ಷೆಯೆತ್ತಿ ವಿನೂತನ ಪ್ರತಿಭಟನೆ ನಡೆಸಿತು. ನಗರದ ಕೊಡಿಯಾಲಬೈಲ್ ನಲ್ಲಿರುವ ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ “ಚೊಂಬು, ಗೆರಟೆ”…

Read more

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ಇದು ತುಘಲಕ್ ಸರಕಾರ ಎನ್ನುವುದು ಸಾಬೀತಾಗಿದೆ – ಸುನಿಲ್ ಕುಮಾರ್

ಉಡುಪಿ : ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ಇದು ತುಘಲಕ್ ಸರಕಾರ ಎನ್ನುವುದು ಸಾಬೀತಾಗಿದೆ ಅಂತ ಮಾಜಿ ಸಚಿವ ಸುನಿಲ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ಚುನಾವಣೆ ಮುಗಿದು 10 ದಿನ ಕಳೆಯಲಿಲ್ಲ, ಈಗ ಬೆಲೆ ಏರಿಕೆ ಮಾಡಿದ್ದಾರೆ. ಚುನಾವಣೆಗೂ ಮುನ್ನ ಎಲ್ಲ…

Read more