BJP Response

ನಕ್ಸಲರ ಶರಣಾಗತಿ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ – ಸುನಿಲ್ ಕುಮಾರ್ ಆಕ್ಷೇಪ

ಉಡುಪಿ : ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ.ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ? ಎಂಬುದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ,…

Read more

ಉಪಚುನಾವಣೆ ಫಲಿತಾಂಶ ನಿಮ್ಮ ಭ್ರಷ್ಟಾಚಾರಕ್ಕೆ ಗ್ರೀನ್ ಸಿಗ್ನಲ್ ಅಲ್ಲ – ಸುನಿಲ್ ಕುಮಾರ್ ತಿರುಗೇಟು

ಉಡುಪಿ : ಉಪಚುನಾವಣೆಯಲ್ಲಿ ಮೂರೂ ಸ್ಥಾನಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಜಯಗಳಿಸಿದೆ. ಹಾಗಂತ ಇದು ನಿಮ್ಮ ಭ್ರಷ್ಟಾಚಾರಗಳಿಗೆ ಗ್ರೀನ್ ಸಿಗ್ನಲ್ ಅಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು,…

Read more

ಬಿಪಿಎಲ್ ಕಾರ್ಡ್ ರದ್ದತಿ ಸಮರ್ಥಿಸಿಕೊಂಡ ಕಾಂಗ್ರೆಸ್ ಪರಾಜಿತ ಅಭ್ಯರ್ಥಿಯ ಹೇಳಿಕೆಯಿಂದ ಕಾಂಗ್ರೆಸ್ ಬಡವರ ಮೇಲಿನ ಕಾಳಜಿ ಬಯಲು : ದಿನೇಶ್ ಅಮೀನ್ ವ್ಯಂಗ್ಯ

ಉಡುಪಿ : ಉಡುಪಿ ಜಿಲ್ಲೆಗೆ ಯಾವುದೇ ಅನುದಾನ ನೀಡದೆ ನಿರ್ಲಕ್ಷ್ಯವಹಿಸಿರುವ ಬಗ್ಗೆ ಉಡುಪಿ ಶಾಸಕರು ರಾಜ್ಯ ಸರ್ಕಾರದ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿದ ಕೂಡಲೇ ಬುಡಕ್ಕೆ ಬೆಂಕಿ ಬಿದ್ದಂತೆ ಎದ್ದು ಬಿದ್ದು ಶಾಸಕರ ವಿರುದ್ಧ ಪತ್ರಿಕಾ ಹೇಳಿಕೆ ನೀಡುವ ಭರದಲ್ಲಿ ಪ್ರಸಾದ್ ಕಾಂಚನ್…

Read more

ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ FIR ದಾಖಲಿಸಲು ಸೂಚನೆ ನೀಡಿದ ರಾಜ್ಯ ಸರ್ಕಾರದ ನಡೆ ಅತ್ಯಂತ ಖಂಡನೀಯ – ವಿ ಸುನಿಲ್‌ ಕುಮಾರ್

ಉಡುಪಿ : ಬಿ.ಜಿ.ರಾಮಕೃಷ್ಣ ಎಂಬ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಕೊಟ್ಟಿದ್ದನ್ನು ಮತೀಯವಾದಿಗಳ ಒತ್ತಡಕ್ಕೆ ಮಣಿದು ವಾಪಾಸ್ ತೆಗೆದುಕೊಂಡ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದ ಹನ್ನೊಂದು ಜನರ ಮೇಲೆ ಎಫ್‌ಐಆರ್ ದಾಖಲಿಸಲು ಸರ್ಕಾರ ಸೂಚನೆ ನೀಡಿರುವುದು…

Read more