BJP Udupi

ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಲ್ಲೆ ಮತ್ತು ಆಕ್ರಮಣಗಳನ್ನು ಖಂಡಿಸಿ ಡಿಸೆಂಬರ್ 4ರಂದು ಪ್ರತಿಭಟನಾ ಜಾಥಾ

ಉಡುಪಿ : ಬಿಜೆಪಿ ಸದಸ್ಯತಾ ಅಭಿಯಾನದ ಬಳಿಕ ಪಕ್ಷದ ಕಾರ್ಯ ಪದ್ಧತಿಯಂತೆ ಬೂತ್ ಮಟ್ಟದಿಂದ ರಾಷ್ಟ್ರ ಮಟ್ಟದ‌ವರೆಗೆ ನಡೆಯುವ ಸಂಘಟನಾ ಪರ್ವವನ್ನು ಜಿಲ್ಲೆಯಾದ್ಯಂತ ಸಶಕ್ತ ಬೂತ್ ಸಮಿತಿಗಳ ರಚನೆ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ…

Read more

‘ನಮ್ಮ ಭೂಮಿ ನಮ್ಮ ಹಕ್ಕು’ಅಭಿಯಾನ – ಉಡುಪಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

ಉಡುಪಿ : ವಕ್ಫ್ ಬೋರ್ಡ್ ಅಕ್ರಮದ ವಿರುದ್ಧ ‘ನಮ್ಮ ಭೂಮಿ ನಮ್ಮ ಹಕ್ಕು’ಅಭಿಯಾನದಡಿ ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಮತ್ತು ಧರಣಿ ಸತ್ಯಾಗ್ರಹ ನಡೆಯಿತು. ಬೆಳಿಗ್ಗೆ ಗಂಟೆ 10 ಗಂಟೆಗೆ ಪ್ರಾರಂಭವಾದ ಧರಣಿ ಸಂಜೆಯವರೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ನಡೆಯಲಿದೆ.…

Read more

ದೇಶದ ಐಕ್ಯತೆ, ಏಕತೆ, ಸಮಗ್ರತೆಗಾಗಿ ಏಕತಾ ಓಟ – ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ದೇಶಕ್ಕೆ ಏಕತೆಯನ್ನು ಕಂಡುಕೊಳ್ಳಲು, ದೇಶದ ಸಮಗ್ರತೆಯನ್ನು ಕಾಪಾಡುವುದಕ್ಕೋಸ್ಕರ ಭಾರತದ ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರು ನೀಡಿದ ಕೊಡುಗೆ ಅತ್ಯಂತ ಮಹತ್ವಪೂರ್ಣ. ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ‘ಏಕತಾ ಓಟ’ದ ಮೂಲಕ ಇಡೀ ದೇಶ ಒಟ್ಟಾಗಿ…

Read more

ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಉಡುಪಿಗೆ; ‘ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ’ದಲ್ಲಿ ಭಾಗಿ: ಕಿಶೋರ್ ಕುಮಾರ್ ಕುಂದಾಪುರ

ಉಡುಪಿ : ಅ.21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ‘ಜನಪ್ರತಿನಿಧಿಗಳ ಸಮಾವೇಶ’ವು ನಾಳೆ ಅ.15 ಮಂಗಳವಾರ ಮಧ್ಯಾಹ್ನ ಗಂಟೆ…

Read more

ಸೇವಾ ಪಾಕ್ಷಿಕ, ಸದಸ್ಯತ್ವ ಅಭಿಯಾನ, ಮನ್ ಕೀ ಬಾತ್ ವೀಕ್ಷಣೆಗೆ ವೇಗ ನೀಡಲು ಕಿಶೋರ್ ಕುಮಾರ್ ಕುಂದಾಪುರ ಕರೆ

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಸೆ.17ರಿಂದ ಅ.2 ಗಾಂಧಿ ಜಯಂತಿ ಆಚರಣೆಯವರೆಗೆ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ನಡೆಯುತ್ತಿರುವ ಸೇವಾ ಪಾಕ್ಷಿಕ ಮತ್ತು ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ವೇಗ ನೀಡುವ ಜೊತೆಗೆ ಸೆ.29ರಂದು ಬೆಳಿಗ್ಗೆ 11.00 ಗಂಟೆ ನಡೆಯುವ ಪ್ರಧಾನಿ ನರೇಂದ್ರ…

Read more

ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ : ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ

ಉಡುಪಿ : ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಕರ್ನಾಟಕ ಉಚ್ಚ ನ್ಯಾಯಾಲಯ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿರುವ ಹಿನ್ನೆಲೆಯಲ್ಲಿ…

Read more

ಪ್ರೀತಿಯ ಹೆಸರಲ್ಲಿ ಮತಾಂತರ ಯತ್ನ ಖಂಡನೀಯ : ಗೀತಾಂಜಲಿ ಎಂ. ಸುವರ್ಣ

ಉಡುಪಿ : ಪ್ರೀತಿಯ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಇಸ್ಲಾಂ ಧರ್ಮಕ್ಕೆ ಬಲವಂತದ ಮತಾಂತರ ಯತ್ನ ಖಂಡನೀಯ ಎಂದು ಜಿ. ಪಂ. ಮಾಜಿ ಸದಸ್ಯೆ ಹಾಗೂ ಬಿಜೆಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಂ. ಸುವರ್ಣ ತಿಳಿಸಿದ್ದಾರೆ. ಮಾದ್ಯಮ ಹೇಳಿಕೆ ನೀಡಿರುವ ಅವರು, ಜಿಲ್ಲೆಯ…

Read more

ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್‌ಕರ್ ನಾಪತ್ತೆ : ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ನೆರೆ ಹಾವಳಿ, ಕಡಲ್ಕೊರೆತ, ಆಸ್ತಿ-ಪಾಸ್ತಿ ನಷ್ಟ, ಬೆಳೆ ಹಾನಿ ಸಹಿತ ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಬೇಕಾದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್‌ಕರ್ ಅವರು ಜಿಲ್ಲೆಯಲ್ಲಿ…

Read more