BJP

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ: ಪಕ್ಷದ ನಿರ್ಧಾರಕ್ಕೆ ಬದ್ಧ – ಅಣ್ಣಾಮಲೈ

ಉಡುಪಿ : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಮುಖಂಡ ಅಣ್ಣಾಮಲೈ ಅವರು, ನಾವೆಲ್ಲರೂ ರಾಷ್ಟ್ರೀಯ ಪಕ್ಷದ ಸದಸ್ಯರು. ನಾನು ಒಬ್ಬ ಕಾರ್ಯಕರ್ತ. ಪಕ್ಷ ನನಗೆ ಒಂದು ಜವಾಬ್ದಾರಿ ನೀಡಿತ್ತು. ಈಗ ಇನ್ನೊಂದು ಜವಾಬ್ದಾರಿ ನೀಡಿದರೂ ಕಾರ್ಯಕರ್ತನಾಗಿ ಕೆಲಸ…

Read more

ವಕ್ಫ್ ಮಸೂದೆಗೆ ತಿದ್ದುಪಡಿ ಪ್ರಜಾಪ್ರಭುತ್ವ ಪ್ರಕ್ರಿಯೆ : ಅಣ್ಣಾಮಲೈ

ಉಡುಪಿ : ವಕ್ಫ್ ಕಾಯ್ದೆಗೆ ಆಗುತ್ತಿರುವ ತಿದ್ದುಪಡಿಗಳು ಪ್ರಜಾಪ್ರಭುತ್ವದ ಸಹಜ ಪ್ರಕ್ರಿಯೆ ಎಂದು ಬಿಜೆಪಿ ಮುಖಂಡ ಅಣ್ಣಾಮಲೈ ಅವರು ಅಭಿಪ್ರಾಯಪಟ್ಟಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ಆಕ್ಟ್‌ಗೆ ಕಾಲಕಾಲಕ್ಕೆ ಅನೇಕ ತಿದ್ದುಪಡಿಗಳು ಆಗುತ್ತಲೇ ಬಂದಿವೆ. 1995ರಲ್ಲಿ ಅತಿ ದೊಡ್ಡ ತಿದ್ದುಪಡಿ…

Read more

ಪಕ್ಷ ಕಟ್ಟುವಲ್ಲಿ ಹಿರಿಯರ ತ್ಯಾಗ ಪರಿಶ್ರಮ ಸದಾ ಸ್ಮರಣೀಯ : ಎಂ.ಕೆ. ವಿಜಯಕುಮಾರ್; ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಉಡುಪಿ : ಸೋಲು, ಅವಮಾನಗಳನ್ನು ಸಹಿಸಿಕೊಂಡು ಪಕ್ಷವನ್ನು ಇಷ್ಟು ಎತ್ತರಕ್ಕೆ ಬೆಳೆಸಿದ ಹಿರಿಯರ ತ್ಯಾಗ ಮತ್ತು ಪರಿಶ್ರಮ ಸದಾ ಸ್ಮರಣೀಯ ಎಂದು ಬಿಜೆಪಿ ಹಿರಿಯ ಮುಖಂಡ, ನ್ಯಾಯವಾದಿ ಎಂ.ಕೆ. ವಿಜಯಕುಮಾ‌ರ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಸಂಸ್ಥಾಪನಾ…

Read more

ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ : ಯಶ್‌‌ಪಾಲ್ ಸುವರ್ಣ ಹರ್ಷ

ಉಡುಪಿ : ಕೇಂದ್ರ ಸರ್ಕಾರ ದೇಶದ ಜನತೆಯ ಬಹು ದಶಕಗಳ ಬೇಡಿಕೆಯಾಗಿದ್ದ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದ್ದು, ನರೇಂದ್ರ ಮೋದಿ ದೇಶದ ರಾಷ್ಟ್ರ ಭಕ್ತ ಜನತೆಗೆ ಹೊಸ ಚೈತನ್ಯ ತುಂಬಿದ್ದಾರೆ ಎಂದು ಉಡುಪಿ ಶಾಸಕ ಯಶ್‌ಪಾಲ್…

Read more

ಜೈಲಿನ ಜಾಮರ್‌ನಿಂದ ಸಾರ್ವಜನಿಕರಿಗೆ ತೊಂದರೆ ತಪ್ಪಿಸಲು ಜೈಲಾಧಿಕಾರಿಗಳಿಗೆ ಶಾಸಕ ಕಾಮತ್ ಆಗ್ರಹ

ಮಂಗಳೂರು : ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್‌ನಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಶಾಸಕ ವೇದವ್ಯಾಸ ಕಾಮತ್‌ರವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರು ಜಿಲ್ಲಾ ಕಾರಾಗೃಹ ಅಧೀಕ್ಷಕರನ್ನು ಭೇಟಿ ಮಾಡಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು. ನಗರದ ಹೃದಯ…

Read more

ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ – ಜಿಲ್ಲೆಯ ಬಿಜೆಪಿ ಶಾಸಕರು ಭಾಗಿ

ಉಡುಪಿ : ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕಾರ್ಯಕರ್ತರು ಸರಕಾರಿ ಸೇವೆಗಾಗಿ ಅಧಿಕಾರಿಗಳ ಬಳಿಗೆ ಹೋದರೆ ಅವರನ್ನು ಕಡೆಗಣಿಸಲಾಗುತ್ತಿದೆ. ಮಣಿಪಾಲ ಠಾಣೆಯ ಸಿಬ್ಬಂದಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಪಿಎಸ್ಐ ಗಾಂಜಾ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದಾನೆ. ಖಾಕಿ ರೌಡಿಸಂ ಇಲ್ಲಿ…

Read more

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

ಉಡುಪಿ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರಿಯಾಗಿರುವ ಮತ್ತು ಆರ್.ಎಸ್.ಎಸ್ ಕಾರ್ಯಕರ್ತನಾಗಿರುವ ಸುಶಾಂತ್, ಪೂರ್ಣಪ್ರಜ್ಞಾ ಸಂಜೆ ಕಾಲೇಜಿನ ಪದವೀಧರನಾಗಿದ್ದು, ಬಿಜೆಪಿ ಒಬಿಸಿ ಮೋರ್ಚಾ ಉಪಾಧ್ಯಕ್ಷರಾಗಿ ಉಡುಪಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 2024 ಡಿಸೆಂಬರ್ 22ರಂದು, ವಿಶ್ವಪ್ರಸಿದ್ಧ ಉಡುಪಿ ಕೃಷ್ಣ ಮಠದ ಪುತ್ತಿಗೆ ಪರ್ಯಾಯ ಶ್ರೀ…

Read more

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಮಾ.15ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಭೇಟಿ

ಉಡುಪಿ : ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.15 ಶನಿವಾರ ಮಧ್ಯಾಹ್ನ ಗಂಟೆ 3.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಭೇಟಿ ನೀಡಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು…

Read more

ವಾಸ್ಕೋ-ವೇಲಂಕಣಿ ರೈಲಿಗೆ ಉಡುಪಿಯಲ್ಲಿ ನಿಲುಗಡೆಗೆ ಅವಕಾಶ

ಉಡುಪಿ : ಕ್ರೈಸ್ತರ ಪ್ರಸಿದ್ಧ ಪ್ರಾರ್ಥನಾ ಕ್ಷೇತ್ರ ಗೋವಾದ ವಾಸ್ಕೋದಿಂದ ತಮಿಳುನಾಡಿನ ವೇಲಂಕಣಿಗೆ ತೆರಳುವ ಪ್ರಮುಖ ರೈಲಿಗೆ ಉಡುಪಿ ಹಾಗೂ ಕುಂದಾಪುರದಲ್ಲಿ ನಿಲುಗಡೆಗೆ ಅವಕಾಶ ನೀಡಿ ಕೇಂದ್ರ ಸರ್ಕಾರ ಆದೇಶೀಸಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಭಾರತೀಯ…

Read more