BJP

ವಿಧಾನ ಪರಿಷತ್ ಉಪಚುನಾವಣೆ : 5 ನಾಮಪತ್ರ ಕ್ರಮಬದ್ಧ

ಮಂಗಳೂರು : ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದಿಂದ ನಡೆಯುವ ಉಪ ಚುನಾವಣೆಗೆ ನಾಮಪತ್ರ ಪರಿಶೀಲನೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ನಾಮಪತ್ರ ಪರಿಶೀಲನೆ ನಡೆಸಿದರು. ಕಿಶೋರ್ ಬಿ.ಆರ್ (ಭಾರತೀಯ ಜನತಾ…

Read more

ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷ ನೋಡಬೇಡಿ, ವ್ಯಕ್ತಿಗಳನ್ನು ನೋಡಿ ಮತದಾನ ಮಾಡಿ – ಕೆ. ರಘುಪತಿ ಭಟ್

ಉಡುಪಿ : ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಆಧಾರದ ಮೇಲೆ ಮತದಾನ ಮಾಡಬೇಕೆಂದಿಲ್ಲ. ವ್ಯಕ್ತಿಗಳ ಸಾಧನೆ ನೋಡಿ ಮತದಾನ ಮಾಡಿ. ಈ ಚುನಾವಣೆಯಿಂದ ಸರ್ಕಾರಗಳು ನಿರ್ಧಾರವಾಗುವುದಿಲ್ಲ. ಹೀಗಾಗಿ ಕರಾವಳಿಯ ಸಮಸ್ಯೆಗಳ ಬಗ್ಗೆ ಅನುಭವ ಇರುವವರನ್ನು ಆಯ್ಕೆ ಮಾಡಿ ಎಂದು ಬಿಜೆಪಿಯ ಉಚ್ಚಾಟಿತ ಮಾಜಿ…

Read more

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನತೆಗೆ 6ನೇ ಗ್ಯಾರಂಟಿ : ಬಡವರ ಬಿಪಿಎಲ್‌ ಪಡಿತರ ಚೀಟಿ ರದ್ಧತಿ ಭಾಗ್ಯ : ಶಾಸಕ ವಿ ಸುನಿಲ್‌ ಕುಮಾರ್‌

ಕಾರ್ಕಳ : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯನವರ ಸರಕಾರ ದಿವಾಳಿಯಾಗಿದ್ದು, ತನ್ನ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ರಾಜ್ಯದ ಆರ್ಥಿಕತೆ ಅದೋಗತಿಗೆ ಇಳಿದಿದೆ. ಇದನ್ನು ಸರಿಪಡಿಸಲು ಸಾಧ್ಯವಾಗದೇ ಇದೀಗ ಸರಕಾರವು ಬಡವರ ಬಿಪಿಎಲ್ ಪಡಿತರ ಚೀಟಿ ರದ್ದಿಗೆ ಮುಂದಾಗಿದೆ. ಕಾಂಗ್ರೆಸ್ ಸರಕಾರ ಈ…

Read more

ವಿಧಾನ ಪರಿಷತ್‌ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ನಾಮಪತ್ರ ಸಲ್ಲಿಕೆ

ಮಂಗಳೂರು : ಅಕ್ಟೋಬರ್ 21‌ರಂದು ನಡೆಯಲಿರುವ ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಸಂಸದ ಕ್ಯಾ. ಬ್ರಿಜೇಶ್ ಚೌಟ, ಬಿಜೆಪಿ ದಕ್ಷಿಣ…

Read more

ರಾಹುಲ್ ಗಾಂಧಿ ಅವಹೇಳನ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಉಡುಪಿ : ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಯವರ ಅವಹೇಳನ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದ ಆಸ್ಕರ್ ಫರ್ನಾಂಡಿಸ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಿತು. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು…

Read more

ಮನಪಾ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧ ಆಯ್ಕೆ, ಉಪಮೇಯರ್ ಆಗಿ ಭಾನುಮತಿ

ಮಂಗಳೂರು : ಮನಪಾ 25ನೇ ಅವಧಿಯ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಭಾನುಮತಿಯವರು ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ(ಎಸ್‌ಸಿ) ಹಾಗೂ ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ‘ಎ’ ನಿಗದಿಯಾಗಿತ್ತು. ಬಿಜೆಪಿ ಬಹುಮತ ಹೊಂದಿದ್ದರೂ…

Read more

ನಾರಾಯಣ ಗುರುಗಳ ಚಿತ್ರ ಬಿಡಿಸುವ ಸ್ಪರ್ಧೆ : ಸಂಜಿತ್ ಎಂ ದೇವಾಡಿಗ ಪ್ರಥಮ

ಗಂಗೊಳ್ಳಿ : ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ ಅಂಗವಾಗಿ ನಾಗೂರಿನಲ್ಲಿ ಏರ್ಪಡಿಸಿದ್ದ ನಾರಾಯಣ ಗುರುಗಳ ಚಿತ್ರ ಬಿಡಿಸುವ ಸ್ಪರ್ಧೆಯ ಆರು ಮತ್ತು ಏಳನೇ ತರಗತಿಯ ವಿಭಾಗದಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ…

Read more

ಶಿರ್ವ ಭಾಗದ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನ ಪೂರ್ವಭಾವಿ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ನೋಂದಣಿ ಅಭಿಯಾನದ ಕುರಿತು ಶಿರ್ವ ಭಾಗದ ಕಾರ್ಯಕರ್ತರೊಂದಿಗೆ ಇಂದು ದಿನಾಂಕ 12-09-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಭೆ ನಡೆಸಿ ಚರ್ಚಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ,…

Read more

ವಿಟ್ಲ ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷರಾಗಿ ಕರುಣಾಕರ, ಉಪಾಧ್ಯಕ್ಷೆಯಾಗಿ ಸಂಗೀತಾ ಆಯ್ಕೆ

ಮಂಗಳೂರು : ವಿಟ್ಲ ಪಟ್ಟಣ ಪಂಚಾಯತ್‌ನ ಪ್ರಥಮ ಅವಧಿಗೆ ಅಧ್ಯಕ್ಷರಾಗಿ ಕರುಣಾಕರ ನಾಯ್ತೋಟ್ಟು, ಉಪಾಧ್ಯಕ್ಷೆಯಾಗಿ ಸಂಗೀತಾ ಜಗದೀಶ ಪಾಣೆಮಜಲು ಆಯ್ಕೆಯಾಗಿದ್ದಾರೆ. ವಿಟ್ಲ ಪಟ್ಟಣ ಪಂಚಾಯತ್‌ಗೆ ಚುನಾವಣೆ ನಡೆದು 2 ವರ್ಷ 8 ತಿಂಗಳು ಕಳೆದ ಬಳಿಕ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ.…

Read more