ಶ್ರೀ ಕೃಷ್ಣ ಮಠಕ್ಕೆ ನಟಿ ಪೂಜಾಗಾಂಧಿ ಭೇಟಿ
ಉಡುಪಿ : ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾಗಾಂಧಿ ಅವರು ಕುಟುಂಬದೊಂದಿಗೆ ಭಾನುವಾರ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದು ಭೋಜನ ಪ್ರಸಾದ ಸ್ವೀಕರಿಸಿ ಪರ್ಯಾಯ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಪಡೆದು ಮಂತ್ರಾಕ್ಷತೆ ಸ್ವೀಕರಿಸಿದರು.
ಉಡುಪಿ : ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾಗಾಂಧಿ ಅವರು ಕುಟುಂಬದೊಂದಿಗೆ ಭಾನುವಾರ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದು ಭೋಜನ ಪ್ರಸಾದ ಸ್ವೀಕರಿಸಿ ಪರ್ಯಾಯ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಪಡೆದು ಮಂತ್ರಾಕ್ಷತೆ ಸ್ವೀಕರಿಸಿದರು.
ಉಳ್ಳಾಲ : ಕೊರಗಜ್ಜನ ಬಗ್ಗೆ ಕೇಳುತ್ತಾ ಬಂದಿದ್ದೇನೆ. ವಿಶೇಷ ಸ್ಥಳಕ್ಕೆ ಭೇಟಿ ನೀಡುವ ಉದ್ದೇಶದಿಂದ ಮಂಗಳೂರು ಶೂಟಿಂಗ್ ಇರುವ ಸಮಯದಲ್ಲಿ ಬಂದಿರುವೆನು. ಮುಂದಿನ ಪ್ರಾಜೆಕ್ಟ್ ಆಗಿ ಮಗಳಿಗಾಗಿಯೇ ಒಂದು ಚಿತ್ರ ತೆಗೀತಾ ಇದ್ದೇನೆ, ಸಿಟಿ ಲೈಫ್ಸ್ ಅನ್ನುವ ಶೀರ್ಷಿಕೆಯಡಿ ನಡೆಸುವ ಚಿತ್ರವನ್ನು…
ಉಡುಪಿ : ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಭೇಟಿ ನೀಡಿ ಶ್ರೀ ಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀಪಾದರಿಂದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಮತ್ತಿತರರು…
ಉಡುಪಿ : ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಸಂಪನ್ನಗೊಳ್ಳುತ್ತಿರುವ ಶರನ್ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ದೀಪ…
ಹೆಬ್ರಿ : ವಿಪ್ರ ಬಾಂಧವರಿಂದ ಹೆಬ್ರಿ ಶ್ರೀ ಅನಂತಪದ್ಮನಾಭ ದೇವಸ್ಥಾನದಿಂದ ಉಡುಪಿ ಶ್ರೀ ಕೃಷ್ಣಮಠಕ್ಕೆ 14ನೇ ಪಾದಯಾತ್ರೆ ಸೆಪ್ಟೆಂಬರ್ 22ರಂದು ಭಾನುವಾರ ನಡೆಯಿತು. ಧರ್ಮ ಜಾಗೃತಿ, ದೇವರ ಅನುಗ್ರಹ, ಧರ್ಮ ಜಾಗೃತಿ ಮತ್ತು ಲೋಕಕ್ಕೆ ಸುಭಿಕ್ಷೆಯಾಗಲಿ ಎನ್ನುವ ಸದುದ್ದೇಶದಿಂದಪಾದಯಾತ್ರೆಯ ಹಾದಿಯಲ್ಲಿ ದೇವರ…
ಬೆಳ್ತಂಗಡಿ : ಮಣ್ಣಿನ ಪ್ರತಿಕೃತಿ ಹರಕೆಗೆ ಪ್ರಸಿದ್ಧವೆನಿಸಿರುವ ಕರಾವಳಿಯ ಪುಣ್ಯಕ್ಷೇತ್ರ ಸುರ್ಯ ಶ್ರೀಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಹಿತ ಭೇಟಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆಯ ನಡ ಗ್ರಾಮದ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಯಶ್ ಅವರು ಪತ್ನಿ ನಟಿ…
ಮಂಗಳೂರು : ನಾಲ್ಕು ವರ್ಷಗಳ ಬಳಿಕ ಕರಾವಳಿಯ ಜೀವನದಿ ನೇತ್ರಾವತಿ ಹಾಗೂ ಕುಮಾರಧಾರ ನದಿಯು ಮಂಗಳವಾರ ರಾತ್ರಿ ಸಂಗಮವಾಗಿದೆ. ದ.ಕ.ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಎರಡೂ ಪವಿತ್ರ ನದಿಗಳು ಸಂಗಮವಾಯಿತು. ನದಿಗಳೆರಡರ ಸಂಗಮವನ್ನು ಕಣ್ತುಂಬಿಕೊಳ್ಳಲು ನೂರಾರು ಭಕ್ತ ಸಂದೋಹ…
ಉಡುಪಿ : ಪರ್ಯಾಯ ಪೀಠಾಧೀಶ ಸುಗುಣೇಂದ್ರ ತೀರ್ಥರು ತಮ್ಮ ಐತಿಹಾಸಿಕ 4ನೇ ಅವಧಿಯಲ್ಲಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಮುಂಬರುವ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಆಗಸ್ಟ್ 1ರಿಂದ 24ರ ವರೆಗೆ ಅದ್ಧೂರಿಯಾಗಿ ಆಯೋಜಿಸಲು ಯೋಜಿಸಿದ್ದಾರೆ. ಆ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ…
ಮಂಗಳೂರು : ಬಾಲಿವುಡ್ ನಿರ್ದೇಶಕಿ ಕಮ್ ನಿರ್ಮಾಪಕಿ ಏಕ್ತಾ ಕಪೂರ್ ಮಂಗಳೂರಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕುಟುಂಬದ ಜೊತೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ಅಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೊದಲ ಬಾರಿಗೆ ಭೇಟಿ…
ಉಡುಪಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ, ಪರೀಕ ಸಂಸ್ಥೆಗೆ ಒಳಪಟ್ಟ ಶ್ರೀ ಶ್ರೀನಿವಾಸ ದೇವರ ಒಂದು ಎಕರೆ ಗದ್ದೆಯನ್ನು ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ನಿರಂತರ ಹತ್ತನೇ ವರ್ಷದಲ್ಲಿ ಆಸ್ಪತ್ರೆಯ…