ಎನ್‌ಎಸ್‌ಇ ಅಕಾಡೆಮಿ ಮತ್ತು ಮಾಹೆ ಮಧ್ಯೆ ಕ್ಯಾಪಿಟಲ್ ಮಾರ್ಕೆಟ್‌ಗಳು, ಫಿನ್‌ಟೆಕ್ ಮತ್ತು ಅನಾಲಿಟಿಕ್ಸ್‌ನಲ್ಲಿ ಅತ್ಯಾಧುನಿಕ ಸರ್ಟಿಫಿಕೇಶನ್ ಪ್ರೋಗ್ರಾಂಗಾಗಿ ಒಪ್ಪಂದ
ಮಣಿಪಾಲ : ಹಣಕಾಸು ಮತ್ತು ತಂತ್ರಜ್ಞಾನ ಶಿಕ್ಷಣದ ಭವಿಷ್ಯವನ್ನು ರೂಪಿಸುವ ಗುರಿಯನ್ನು ಸ್ಥಾಪಿಸಲು ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ನ ಅಂಗಸಂಸ್ಥೆಯಾದ ಎನ್‌ಎಸ್‌ಇ ಅಕಾಡೆಮಿ ಲಿಮಿಟೆಡ್ ಮತ್ತು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಯುನಿವರ್ಸಿಟಿ ಮಹತ್ವದ ಸಹಯೋಗದ ಒಪ್ಪಂದಕ್ಕೆ ಬಂದಿದೆ. ಉದ್ಯಮ-ಸಂಬಂಧಿತ…