ಮಾರ್ಚ್ 21ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಕಲ ಸಿದ್ಧತೆ – ಜಿಲ್ಲಾಧಿಕಾರಿ
ಉಡುಪಿ : 2025ನೇ ಸಾಲಿನ ಎಸ್.ಎಸ್.ಎಲ್.ಸಿ (ಪರೀಕ್ಷೆ-1) ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4ರ ವರೆಗೆ ಜಿಲ್ಲೆಯಲ್ಲಿ ನಿಗದಿಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಗಳು…