Boat Accident

ಬೋಟ್‌ನಲ್ಲಿ ಅಡುಗೆ ಮಾಡುವ ವೇಳೆ ಬಾಣಲೆಗೆ ಬಿದ್ದು ಮೀನುಗಾರ ಸಾವು

ಮಲ್ಪೆ : ಮೀನುಗಾರಿಕಾ ಬೋಟ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿರುವ ವೇಳೆ ಒಲೆಗೆ ಇಟ್ಟಿದ್ದ ಎಣ್ಣೆಯ ಬಾಣಲೆಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಮೀನುಗಾರ ಅಂಕೋಲ ತಾಲೂಕಿನ ಬೆಲಂಬೆರ್‌ ಗ್ರಾಮದ ನವೀನ್‌ ಗೋವಿಂದ (23) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ಮಲ್ಪೆ ಬಂದರಿನಲ್ಲಿ…

Read more

ಬಂಡೆಗೆ ಡಿಕ್ಕಿ ಹೊಡೆದ ಆಳಸಮುದ್ರ ಬೋಟ್, ಮೀನುಗಾರರು ಬಚಾವ್, 60 ಲಕ್ಷ ರೂ.ನಷ್ಟ

ಮಲ್ಪೆ : ಜಿಲ್ಲೆಯ ಬೈಂದೂರಿನಿಂದ ಸುಮಾರು 13 ನಾಟಿಕಲ್ ಮೈಲು ದೂರದಲ್ಲಿ ಆಳಸಮುದ್ರ ಬೋಟೊಂದು ಬಂಡೆಗೆ ಡಿಕ್ಕಿ ಹೊಡೆದು ಸುಮಾರು 60 ಲಕ್ಷ ರೂ.ನಷ್ಟ ಸಂಭವಿಸಿದೆ. ಬೋಟ್‌ನಲ್ಲಿದ್ದ ಮೀನುಗಾರರು ಅ‌ಪಾಯದಿಂದ ಪಾರಾಗಿದ್ದಾರೆ. ಮಲ್ಪೆಯಿಂದ ಹೊರಟಿದ್ದ ಕುಲಮಹಾಸ್ತ್ರೀ ಫಿಶರೀಶ್ ಆಳಸಮುದ್ರ ಬೋಟು ಭಟ್ಕಳದತ್ತ…

Read more