Boat Fire

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ

ಮಲ್ಪೆ : ಮಲ್ಪೆಯ ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಪಕ್ಕದ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟಿನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡು, ಬೋಟು ಸಂಪೂರ್ಣ ಸುಟ್ಟು ಹೋದ ಘಟನೆ ಸಂಭವಿಸಿದೆ. ಮಲ್ಪೆಯ ಜನಾರ್ದನ ಟಿ. ಕಾಂಚನ್ ಎಂಬವರಿಗೆ ಸೇರಿದ ‘ರವಿಪ್ರಕಾಶ್’ ಎಂಬ ಸಣ್ಣಟ್ರಾಲ್…

Read more

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಬೆಂಕಿಗಾಹುತಿ

ಮಂಗಳೂರು : ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್‌ವೊಂದು ಸೋಮವಾರ ಬೆಳಗಿನ ಜಾವ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ. ಹುಸೈನ್ ಎಂಬವರ ಮಾಲಕತ್ವದ ಸಫವಿ ಹೆಸರಿನ ಬೋಟ್ ಬೆಂಕಿಗಾಹುತಿಯಾಗಿದೆ. ಇಂದು ಬೆಳಗಿನ ಜಾವ 3ರಿಂದ 4 ಗಂಟೆಯ…

Read more