Book Launch

ಚಿರಂತನ ಚೇತನ ವಿಶುಕುಮಾರ್ ಕುರಿತ ಕೃತಿ ಬಿಡುಗಡೆ

ಮಂಗಳೂರು : ಉರ್ವಸ್ಟೋರ್ ತುಳುಭವನದ ಅಮೃತ ಸೋಮೇಶ್ವರ ಸಭಾ ಭವನದಲ್ಲಿ ಇತ್ತೀಚೆಗೆ ಏರ್ಪಡಿಸಲಾದ 2024ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಸಮಾರಂಭದಲ್ಲಿ ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಮುದ್ದು ಮೂಡುಬೆಳ್ಳೆ ಬರೆದ “ಚಿರಂತನ ಚೇತನ ವಿಶುಕುಮಾರ್” – ವಿಶುಕುಮಾರರ ವಿಭಿನ್ನ ಪ್ರತಿಭಾ ರಂಗಗಳ…

Read more

‘ಕೋವಿಡ್-19 ಬೋಧನಾ ಆಸ್ಪತ್ರೆಯಲ್ಲಿ ಬಿಕ್ಕಟ್ಟನ್ನು ನಿರ್ವಹಿಸುವ ಒಳನೋಟಗಳು’ ಬಿಡುಗಡೆ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ (ಎಂಎಹೆಚ್ಇ) ಘಟಕವಾದ ಮಣಿಪಾಲ್ ಯೂನಿವರ್ಸಲ್ ಪ್ರೆಸ್ (ಎಂಯುಪಿ) ಕಸ್ತೂರ್ಬಾ ಆಸ್ಪತ್ರೆಗಳ ಕಾರ್ಯಾಚರಣೆಗಳ ಸಹಾಯಕ ನಿರ್ದೇಶಕ ಜಿಬು ಥಾಮಸ್ ಬರೆದ ಕೋವಿಡ್-19 ಆಸ್ಪತ್ರೆಯಲ್ಲಿ ಬಿಕ್ಕಟ್ಟನ್ನು ನಿರ್ವಹಿಸುವ ಒಳನೋಟಗಳನ್ನು ಬಿಡುಗಡೆ ಮಾಡಿದೆ. ಈ ಪುಸ್ತಕವು…

Read more

ಮಾಹೆ‌ಯು ‘ಟ್ಯೂನ್ಸ್ ಆಫ್ ಎ ಸಿಂಗಲ್ ಸ್ಟ್ರಿಂಗ್’ ಎಂಬ ಪುಸ್ತಕ ಬಿಡುಗಡೆ ಮಾಡಿತು.

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE)ಯ ಘಟಕವಾದ ಯೂನಿವರ್ಸಲ್ ಪ್ರೆಸ್ (MUP), ಡಾ. ಎನ್. ತಿರುಮಲೇಶ್ವರ ಭಟ್ ಅವರ ಆಕರ್ಷಕ ಇಂಗ್ಲಿಷ್ ಅನುವಾದ ‘ಟ್ಯೂನ್ಸ್ ಆಫ್ ಎ ಸಿಂಗಲ್ ಸ್ಟ್ರಿಂಗ್’ ಅನ್ನು ಬಿಡುಗಡೆ ಮಾಡುವುದಾಗಿ ಹೆಮ್ಮೆಯಿಂದ ಘೋಷಿಸಿತು.…

Read more

ಆ. 31ರಂದು ’ನವ್-ರಂಗ್’ ಎಡ್ಡಿ ಸಿಕ್ವೇರಾ ನಾಟಕ ಕೃತಿ ಬಿಡುಗಡೆ

ಮಂಗಳೂರು : ಹಿರಿಯ ರಂಗಕರ್ಮಿ, ನಿರೂಪಕ ಮತ್ತು ಚಿತ್ರ ಕಲಾವಿದ ಎಡ್ಡಿ ಸಿಕ್ವೇರಾ ಇವರ ಸಮಗ್ರ ರಂಗ ಕೃತಿಗಳ ಸಂಗ್ರಹ ‘ನವ್-ರಂಗ್’ ಶನಿವಾರ, ಆಗೋಸ್ತ್ 31 ರಂದು ಇಳಿಸಂಜೆ 6.00ಕ್ಕೆ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಸಂತ ಅಲೋಶಿಯಸ್ ಪರಿಗಣಿತ…

Read more

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ ಪ್ರದಾನ

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಆಯೋಜನೆಯಲ್ಲಿ ಸಂಸ್ಕೃತಿ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಕತ್ವದಲ್ಲಿ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಳದ ಆಶ್ರಯದಲ್ಲಿ ಕವಿ ದಿ| ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ ಪ್ರದಾನ 2024, ಮಹಿಳಾ ಕಾವ್ಯ ಸಂವಾದ…

Read more

ಮಾಹೆಯ ಎಂಯುಪಿ‌ಯಿಂದ ‘ಫೂಟ್‌ಪ್ರಿಂಟ್‌ ಆನ್‌ ದಿ ಸ್ಯಾಂಡ್ಸ್‌ ಆಫ್‌ ಟೈಮ್‌’ ಕೃತಿ ಬಿಡುಗಡೆ

ಮಣಿಪಾಲ್‌ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ನ ಮಣಿಪಾಲ್‌ ಯೂನಿವರ್ಸಲ್‌ ಪ್ರೆಸ್‌ [ಎಂಯುಪಿ] ಪ್ರಕಟಿಸಿದ ಡಾ. ಉಮೇಶ್‌ ಭಟ್‌ ಅವರ ‘ಫೂಟ್‌ಪ್ರಿಂಟ್‌ ಆನ್‌ ದ ಸ್ಯಾಂಡ್ಸ್‌ ಆಫ್‌ ಟೈಮ್‌’ ಕೃತಿ ಕುಂದಾಪುರ ಸರಕಾರಿ ಜೂನಿಯರ್‌ ಕಾಲೇಜಿನ ರೋಟರಿ…

Read more

‘Indian Method in Acting’ ಪರಿಷ್ಕೃತ ಪುಸ್ತಕ ಬಿಡುಗಡೆ

ಪಾಶ್ಚಾತ್ಯ ರಂಗಭೂಮಿಯ ಅಭಿನಯದಲ್ಲಿ ನಟರು ತಮ್ಮ ಒಳವ್ಯಕ್ತಿತ್ವವನ್ನು ಅಭಿವ್ಯಕ್ತಗೊಳಿಸಿ ಅಭಿನಯಿಸಲು ಯತ್ನಿಸಿದರೆ ಭಾರತೀಯ ರಂಗ ಸಂಪ್ರದಾಯದಲ್ಲಿ ನಟರು ‘ಪಾತ್ರದ’ ಗುಣಗಳನ್ನು ಕಲಿತು ಅಭಿನಯಿಸಲು ಯತ್ನಿಸುತ್ತಾರೆ, ಎಂದು ಖ್ಯಾತ ರಂಗ ನಿರ್ದೇಶಕ ಮತ್ತು ಲೇಖಕ ಪ್ರಸನ್ನ ಹೇಳಿದರು. ಬಿಡುಗಡೆಗೊಂಡ ತಮ್ಮ ಪರಿಷ್ಕೃತ ಪುಸ್ತಕ…

Read more

ಎಳವೆಯಲ್ಲಿಯೇ ಓದಿನ ಹವ್ಯಾಸ ಬೆಳೆಸ ಬೇಕು – ನೀಲಾವರ ಸುರೇಂದ್ರ ಅಡಿಗ

ಉಡುಪಿ : ಮಕ್ಕಳಿಗೆ ಎಳವೆಯಲ್ಲಿಯೇ ಓದಿನ ಹವ್ಯಾಸ ಬೆಳೆಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೆತ್ತವರಿಗೆ ಕಿವಿಮಾತು ಹೇಳಿದರು. ಉಡುಪಿ ಡಿವೈಎಸ್ಪಿ ಡಿ. ಟಿ. ಪ್ರಭು ಪುತ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿನಿ ಪ್ರಿಯದರ್ಶಿನಿ ಪಿ. ವಿರಚಿತ…

Read more

ಪ್ರಿಯದರ್ಶಿನಿ ಪಿ. ರವರ “ಕೀಕಾ” ಕೃತಿ ಲೋಕಾರ್ಪಣೆ

ಉಡುಪಿ : ವೃತ್ತಿಯಲ್ಲಿ ಓರ್ವ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದುಕೊಂಡು ಪ್ರವೃತ್ತಿಯಲ್ಲಿ ಓದುವ, ಬರೆಯುವ ಹವ್ಯಾಸವನ್ನು ನೆಚ್ಚಿಕೊಂಡಿರುವ ಪ್ರಿಯದರ್ಶಿನಿ ಅವರ “ಕೀಕಾ” ಕೃತಿಯ ಬಿಡುಗಡೆ ಸಮಾರಂಭವು 12.07.2024ನೇ ಶುಕ್ರವಾರ ಬೆಳಿಗ್ಗೆ ಗಂಟೆ 11ಕ್ಕೆ ಉಡುಪಿ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಕನ್ನಡ…

Read more

ದೊಡ್ಡ ಸಾಮಗರ ನಾಲ್ಮೊಗ – ಗ್ರಂಥ ಲೋಕಾರ್ಪಣೆ

ಸ್ವಾತಂತ್ರ್ಯ ಹೋರಾಟಗಾರರಾಗಿ, ಹರಿದಾಸರಾಗಿ, ಯಕ್ಷಗಾನದ ನವಯುಗದ ಪ್ರವರ್ತಕರಾದ ಕೀರ್ತಿಶೇಷ ಮಲ್ಪೆ ಶಂಕರನಾರಾಯಣ ಸಾಮಗರ ಜೀವನ ದರ್ಶನವನ್ನು ಚಿತ್ರಿಸುವ, ದಿನೇಶ ಉಪ್ಪೂರ ವಿರಚಿತ, “ದೊಡ್ಡ ಸಾಮಗರ ನಾಲ್ಮೊಗ” ಗ್ರಂಥ ಉಡುಪಿಯ ಯಕ್ಷಗಾನ ಕಲಾರಂಗದ ನೂತನ ಐವೈಸಿ ಸಭಾಗ್ರಹದಲ್ಲಿ ಜೂನ್ 29ನೇ ಶನಿವಾರ ಮಧ್ಯಾಹ್ನ…

Read more