Book Lovers

ದೇಶದೆಲ್ಲಡೆ ಗ್ರಂಥಾಲಯ ಆಂದೋಲನವಾಗಲಿ : ಡಾ. ಮಹಾಬಲೇಶ್ವರ ರಾವ್

ಉಡುಪಿ : ಜನರಲ್ಲಿ ಓದುವ ಹವ್ಯಾಸ ವೃದ್ಧಿ, ಜ್ಞಾನ ಗಳಿಕೆ, ವಿದ್ಯಾವಂತರಾಗಲು ಪೂರಕವಾಗಿ ಗ್ರಂಥಾಲಯ ಆಂದೋಲನ ನಡೆದಿಲ್ಲ ಎಂದು ಶಿಕ್ಷಣ ತಜ್ಞ ಡಾ. ಮಹಾಬಲೇಶ್ವರ ರಾವ್ ಹೇಳಿದ್ದಾರೆ. ಅವರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದಿಂದ ಮನೆಯೇ ಗ್ರಂಥಾಲಯ…

Read more

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 125ನೇ ಗ್ರಂಥಾಲಯ! ಗಮನ ಸೆಳೆದ ಕಸಾಪ ಅಭಿಯಾನ

ಉಡುಪಿ : ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನಡೆಸುತ್ತಿರುವ ಮನೆಯೇ ಗ್ರಂಥಾಲಯ ಅಭಿಯಾನ ಗಮನ ಸೆಳೆದಿದೆ. ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 125ನೇ ಗ್ರಂಥಾಲಯ ಆರಂಭಿಸಲಾಗಿದೆ. ಪ್ರತಿ ಮನೆಯಲ್ಲೂ ಓದುಗರನ್ನು ಸೃಷ್ಟಿಸುವ ದೃಷ್ಟಿಯಿಂದ ಸಾಹಿತ್ಯ ಪರಿಷತ್ ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ಜಿಲ್ಲಾಧಿಕಾರಿ…

Read more

ಉಡುಪಿ ಪತ್ರಕರ್ತರ ಸಂಘದ ಗ್ರಂಥಾಲಯ ಉದ್ಘಾಟನೆ

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ…

Read more

ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಉಡುಪಿ : ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಅಗಸ್ಟ್ 2024ರ ಮಾಹೆಯಲ್ಲಿ ಶೇ.50 ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು. ಓದುಗರು ಆನ್‌ಲೈನ್ http://www.kuvempubhashabharathi.karnataka.gov.in ಮೂಲಕ ಅಥವಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ…

Read more

ಪ್ರಿಯದರ್ಶಿನಿ ಪಿ. ರವರ “ಕೀಕಾ” ಕೃತಿ ಲೋಕಾರ್ಪಣೆ

ಉಡುಪಿ : ವೃತ್ತಿಯಲ್ಲಿ ಓರ್ವ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದುಕೊಂಡು ಪ್ರವೃತ್ತಿಯಲ್ಲಿ ಓದುವ, ಬರೆಯುವ ಹವ್ಯಾಸವನ್ನು ನೆಚ್ಚಿಕೊಂಡಿರುವ ಪ್ರಿಯದರ್ಶಿನಿ ಅವರ “ಕೀಕಾ” ಕೃತಿಯ ಬಿಡುಗಡೆ ಸಮಾರಂಭವು 12.07.2024ನೇ ಶುಕ್ರವಾರ ಬೆಳಿಗ್ಗೆ ಗಂಟೆ 11ಕ್ಕೆ ಉಡುಪಿ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಕನ್ನಡ…

Read more