Brahmakalashotsava

ಕಾಪು ಅಮ್ಮನ ಬ್ರಹ್ಮಕಲಶೋತ್ಸವಕ್ಕೆ ಹರಿದ್ವಾರದಿಂದ ಬರಲಿದೆ ಗಂಗಾಜಲ

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಥಮ ಹಂತದ ಜೀರ್ಣೋದ್ಧಾರ ಕಾಮಗಾರಿಗಳು ಪೂರ್ಣಗೊಂಡು ಫೆಬ್ರವರಿ 25ರಿಂದ ಮಾರ್ಚ್ 5ರ ವರೆಗೆ ಜರಗಲಿರುವ ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಭರದಿಂದ ಸಿದ್ಧತೆ ನಡೆಯುತ್ತಿದೆ. ಫೆಬ್ರವರಿ 14ರಂದು ಹರಿದ್ವಾರದಿಂದ ಕಾಪುವಿಗೆ ಗಂಗಾಜಲ ಆಗಮನವಾಗಲಿದೆ ಎಂದು…

Read more

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವಕ್ಕೆ ಸಿಎಂ, ಸಚಿವರಿಗೆ ಆಹ್ವಾನ

ಕಾಪು : ಇಲ್ಲಿನ ಶ್ರೀ ಹೊಸಮಾರಿಗುಡಿ ದೇವಸ್ಥಾನದಲ್ಲಿ ಫೆಬ್ರವರಿ 25ರಿಂದ ಮಾರ್ಚ್ 6ರ ವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಆಹ್ವಾನ ನೀಡಲಾಯಿತು. ಶಾಸಕ ಮತ್ತು ದೇವಸ್ಥಾನ ಅಭಿವೃದ್ಧಿ ಸಮಿತಿ…

Read more

ಶಾಸಕರಾದ ಡಾ. ಭರತ್ ಶೆಟ್ಟಿ ವೈ ಅವರಿಂದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಚಿತ್ರಾಪುರ : ಸುಮಾರು 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಂಡ ಶ್ರೀ ಕೃಷ್ಣ ಬಾಲಾಂಜನೇಯ ಮಂದಿರ ಹಾಗೂ ಬೊಬ್ಬರ್ಯ ಬಂಟ ದೈವದ ಧರ್ಮ ಚಾವಡಿ, ರಂಗ ಮಂದಿರದ ಉದ್ಘಾಟನೆ ಮತ್ತು ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ…

Read more

ನವದುರ್ಗಾ ಲೇಖನ ಯಜ್ಞದ ಸಲುವಾಗಿ ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಬೆಂಗಳೂರು : ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ ಪ್ರತಿಷ್ಠಾ – ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಎಂ.ಆರ್.ಜಿ ಗ್ರೂಪ್ ಬೆಂಗಳೂರು ಇದರ ಆಡಳಿತ ನಿರ್ದೇಶಕರಾದ ಡಾ|| ಕೆ. ಪ್ರಕಾಶ್ ಶೆಟ್ಟಿ ಇವರ ನೇತೃತ್ವದಲ್ಲಿ ಹಾಗೂ ಮಾಣಿಲ ಮೋಹನ್…

Read more

“ಕಾಪು ಮಾರಿಯಮ್ಮ ನಮ್ಮೆಲ್ಲರ ರಕ್ಷಕಿ” – ಕುಮಾರ ತಂತ್ರಿ; ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ

ಮಂಗಳೂರು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ, ನವದುರ್ಗ ಲೇಖನ ಯಜ್ಞ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮತ್ತು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ತಾಲೂಕು ಸಮಿತಿಗಳ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ಶುಕ್ರವಾರ ಸಂಜೆ…

Read more