ಬಾಲಕನ ಎದೆಯಿಂದ ಮರದ ತುಂಡು ಹೊರತೆಗೆದ ವೆನ್ಲಾಕ್ ವೈದ್ಯರ ತಂಡ…!
ಮಂಗಳೂರು : ವೆನ್ಲಾಕ್ ಆಸ್ಪತ್ರೆಯ ಹೃದಯ, ಎದೆ ಮತ್ತು ರಕ್ತನಾಳದ ಶಸ್ತ್ರಚಿಕಿತ್ಸೆ ವಿಭಾಗದ ಸಂಪೂರ್ಣ ತಂಡ, ಡಾ. ಸುರೇಶ್ ಪೈರವರು 12 ವರ್ಷದ ಬಾಲಕನ ಎದೆಯಿಂದ ಒಂದು ದೊಡ್ಡ ಮರದ ತುಂಡನ್ನು ಯಶಸ್ವಿ ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವ ಮೂಲಕ ಅವರ…