Bribery Case

4ಲಕ್ಷ ಹಣ ಲಂಚ ಸ್ವೀಕರಿಸುತ್ತಿದ್ದಾಗಲೇ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಮಂಗಳೂರು : ಆಸ್ತಿ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆ ಮಾಡಲು 4ಲಕ್ಷ ರೂ‌. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಮುಲ್ಕಿ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಪಿರ್ಯಾದಿದಾರರು ತಮ್ಮ ಮೃತಪಟ್ಟ ಅಜ್ಜಿಯ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರ ಹೆಸರನ್ನು ಸೇರ್ಪಡೆ ಮಾಡಲು…

Read more

ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ, ಲೋಕಾಯುಕ್ತ ಬಲೆಗೆ

ಉಡುಪಿ : ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ, ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್ ಹಣವನ್ನು ಪಡೆಯಲು…

Read more

ಕಾಮಗಾರಿ ಬಿಲ್‌ ಪಾಸ್ ಮಾಡಲು ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರಿಂದ ಲಂಚ ಸ್ವೀಕರಿಸಿ ಸಿಕ್ಕಿಬಿದ್ದ ಅಧಿಕಾರಿಗಳಿಗೆ ಜಾಮೀನು ನಿರಾಕರಣೆ.!!

ಮುಲ್ಕಿ : ಕಾಮಗಾರಿ ಬಿಲ್‌ ಪಾಸ್ ಮಾಡಲು ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದ ವೇಳೆ ಕಿನ್ನಿಗೋಳಿ ಪ.ಪಂ. ಮುಖ್ಯಾಧಿ‌ಕಾರಿ ಎಂ.ಆರ್. ಸ್ವಾಮಿ ಮತ್ತು ಜೂನಿ‌ಯರ್ ಎಂಜಿನಿಯರ್ ನಾಗ‌ರಾಜು ಜೆ.ಎಚ್. ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದು ಜಾಮೀನು…

Read more

ಬಿಲ್ ಮಂಜೂರಾತಿಗೆ ಲಂಚ : ರೆಡ್ ಹ್ಯಾಂಡ್‌ ಆಗಿ ಕಿನ್ನಿಗೋಳಿ ಪಪಂ ಜೂನಿಯರ್ ಇಂಜಿನಿಯರ್, ಪಪಂ ಮುಖ್ಯಾಧಿಕಾರಿ ‘ಲೋಕಾ’ ಬಲೆಗೆ

ಮಂಗಳೂರು : ಗುತ್ತಿಗೆ ಕಾಮಗಾರಿ ಬಿಲ್ ಮಂಜೂರಾತಿಗೆ ಲಂಚ ಪಡೆಯುತ್ತಿರುವಾಗಲೇ ಕಿನ್ನಿಗೋಳಿ ಪಪಂ ಜೂನಿಯರ್ ಇಂಜಿನಿಯರ್, ಪಪಂ ಮುಖ್ಯಾಧಿಕಾರಿ ರೆಡ್ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ‌. ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರು 2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ…

Read more