Bridge Construction

ಕರಾವಳಿ ಸಹಿತ 12 ಜಿಲ್ಲೆಗಳ 300 ಕಾಲುಸಂಕಗಳಿಗೆ ಅನುದಾನ ಮಂಜೂರು – ಸಚಿವ ಜಾರಕಿಹೊಳಿ

ಉಡುಪಿ : ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಸೇರಿದಂತೆ 12 ಜಿಲ್ಲೆಗಳಿಗೆ 300 ಕಾಲುಸಂಕಗಳಿಗೆ ಅನುದಾನ ಮಂಜೂರು ಮಾಡಲಾಗುತ್ತದೆ ಎಂದು ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ…

Read more

ಕೊಡಂಕೂರು ವಾರ್ಡ್ ₹2.50 ಕೋಟಿ ವೆಚ್ಚದ ಸೇತುವೆ ಮತ್ತು ರಸ್ತೆ ಕಾಮಗಾರಿಗೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

ಉಡುಪಿ : ಉಡುಪಿ ನಗರಸಭೆಯ ಕೊಡಂಕೂರು ವಾರ್ಡಿನ ನೆರೆಪೀಡಿತ ತಾರಕಟ್ಟ ಪ್ರದೇಶದಲ್ಲಿ ಸುಮಾರು ₹2.50 ಕೋಟಿ ವೆಚ್ಚದಲ್ಲಿ ಇಂದ್ರಾಣಿ ನದಿಗೆ ನೂತನ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.…

Read more

ವೃದ್ಧ ದಂಪತಿ ನೆರವಿಗೆ ಧಾವಿಸಿದ ತಹಶೀಲ್ದಾರ್ ಪ್ರತಿಭಾ

ಉಡುಪಿ : ಪಲಿಮಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅವರಾಲು ಮಟ್ಟು ಗ್ರಾಮದ ವೃದ್ಧ ದಂಪತಿ ನೆರವಿಗೆ ಕಾಪು ತಹಶೀಲ್ದಾರ್ ಬಂದಿದ್ದಾರೆ. ಈ ದಂಪತಿ ತಮ್ಮ ಮನೆಗೆ ತಲುಪಲು ಏಕೈಕ ದಾರಿಯಾಗಿರುವ ಶಿಥಿಲಗೊಂಡ ಕಾಲು ಸಂಕವನ್ನೇ ಅವಲಂಬಿಸಿದ್ದಾರೆ. ಇವರ ಈ ದುಸ್ಥಿತಿಯನ್ನು ವೀಕ್ಷಿಸಿ…

Read more

ಇಲ್ಲಿ ಹೆಣ ಸಾಗಿಸಲು ಹೆಣಗಾಟ – ಸಂಪರ್ಕ ರಸ್ತೆಯಿಲ್ಲದೆ ಪರದಾಟ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಂಚಿನಡ್ಕ – ಕಾಜಲ ಎಂಬಲ್ಲಿ ಸರಿಯಾದ ಸಂಪರ್ಕ ರಸ್ತೆಯ ವ್ಯವಸ್ಥೆಯಿಲ್ಲದೆ ಸ್ಥಳೀಯರು ಹೆಣ ಸಾಗಿಸಲು ಹೆಣಗಾಟ ನಡೆಸುತ್ತಿರುವ ವೀಡಿಯೋವೊಂದು ವೈರಲ್ ಆಗಿದೆ. ದ.ಕ.ಜಿಲ್ಲೆಯ ಬೆಂಚಿನಡ್ಕ – ಕಾಜಲವು ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕುಗಳ ಗಡಿಭಾಗ.…

Read more