Bridge Safety

ಪೊಳಲಿ ಸೇತುವೆಯಲ್ಲಿ ಘನವಾಹನ ಸಂಚಾರ ನಿಷೇಧ – ಪ್ರಯಾಣಿಕರಿಗಿನ್ನು ಪಾದಯಾತ್ರೆಯೇ ಗತಿ

ಮಂಗಳೂರು : ಶಿಥಿಲಾವಸ್ಥೆಗೆ ತಲುಪಿರುವ ಹಿನ್ನಲೆಯಲ್ಲಿ ದ.ಕ. ಜಿಲ್ಲಾಧಿಕಾರಿಯವರ ಆದೇಶದಂತೆ ಅಡ್ಡೂರು ಬಳಿಯಿರುವ ಪೊಳಲಿ ಸೇತುವೆಯಲ್ಲಿ ಘನವಾಹನಗಳ ಸಂಚಾರ ನಿಷೇಧಿಸಲಾಗಿದೆ. ಆದ್ದರಿಂದ ಪ್ರಯಾಣಿಕರು, ನಾಗರಿಕರು, ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ಪಾದಯಾತ್ರೆಯೇ ಗತಿ ಎಂಬಂತಾಗಿದೆ. ಅರ್ಧ ಶತಮಾನದಷ್ಟು ಹಳೆಯದಾದ ಈ ಸೇತುವೆಯನ್ನು ಇತ್ತೀಚೆಗೆ…

Read more

ತನಿಕೋಡ್ ಗೇಟ್‌ ಟು ಎಸ್‌.ಕೆ. ಬಾರ್ಡರ್‌ – ಭಾರೀ ವಾಹನಗಳ ಸಂಚಾರ ನಿಷೇಧಿಸಿ ಡಿ.ಸಿ ಆದೇಶ

ಉಡುಪಿ : ರಾ.ಹೆ. 169ರ ಮಾಳದಿಂದ ತನಿಕೋಡ್ ಗೇಟ್‌ ಮೂಲಕ ಎಸ್‌.ಕೆ. ಬಾರ್ಡರ್‌ವರೆಗೆ ಸುಮಾರು 30 ಕಿ.ಮೀ. ವ್ಯಾಪ್ತಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅವರು ಆದೇಶಿಸಿದ್ದಾರೆ. ಈ ಮಾರ್ಗದ ಕೊರ್ಕನಹಳ್ಳ, ಗುಲ್ಗುಂಜಿ ಮನೆ ಸಮೀಪದ…

Read more