Brijesh Chouta

ಕಡಬ ತಾಲೂಕಿನಲ್ಲಿ ಸೋಲಾರ್ ಪಾರ್ಕ್ : ವಾರದೊಳಗೆ ಜಾಗ ಗುರುತಿಸಲು ಸಂಸದ ಕ್ಯಾ. ಚೌಟ ಸೂಚನೆ

ಮಂಗಳೂರು : ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್…

Read more

ಪ್ರಧಾನಿ ಮೋದಿ ಜನ್ಮದಿನ – ಸಂಸದ ಬ್ರಿಜೇಶ್ ಚೌಟ ರಕ್ತದಾನ

ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 74ನೇ ಜನ್ಮ ದಿನಾಚರಣೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ರಕ್ತದಾನ ಮಾಡುವ ಮೂಲಕ ಆಚರಿಸಿಕೊಂಡಿದೆ. ಪಿವಿಎಸ್‌ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರವನ್ನು ದಕ್ಷಿಣ ಕನ್ನಡ‌…

Read more

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ಪಕ್ಷ ಪ್ರೇಮ ಬಿಡದ ರಘುಪತಿ ಭಟ್!

ಉಡುಪಿ : ಉಚ್ಚಾಟನೆಗೊಂಡರೂ ಮಾಜಿ ಶಾಸಕ ರಘುಪತಿ ಭಟ್‌ಗೆ ಬಿಜೆಪಿ ಪಕ್ಷದ ಮೇಲಿನ ಪ್ರೀತಿ ಕಡಿಮೆಯಾಗಿಲ್ಲ‌. ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಎದ್ದಿರುವ ಭಟ್ ಅವರನ್ನು ಇತ್ತೀಚೆಗಷ್ಟೆ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು. ಇದೀಗ ಕರಾವಳಿಯಲ್ಲಿ ಮತ್ತೊಮ್ಮೆ ಬಿಜೆಪಿ ಜಯಭೇರಿ ಬಾರಿಸುತ್ತಿದ್ದಂತೆ ಮಾಜಿ…

Read more

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಗೆಲುವನ್ನು ಸಾಧಿಸಿದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸುಮಾರು 149208 ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಳೆದ ಕೆಲವು…

Read more