ಬಿಎಸ್‌ಎನ್‌ಎಲ್ ನೆಟ್ವರ್ಕ್ ಸಮಸ್ಯೆ – ನಿರ್ಲಕ್ಷ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ – ಸಂಸದ ಕೋಟ
ಉಡುಪಿ : ಜಿಲ್ಲೆಯಲ್ಲಿ ತಾಂತ್ರಿಕ ಕಾರಣದಿಂದ ಬಿಎಸ್‌ಎನ್‌ಎಲ್ ನೆಟ್ವರ್ಕ್ 4ಜಿಗೆ ಅಪ್‌ಡೇಟ್ ಆಗದ ಸೈಟ್‌ಗಳನ್ನು ಆದಷ್ಟು ಶೀಘ್ರ ಅಪ್‌ಡೇಟ್ ಮಾಡಿ ಗ್ರಾಹಕರಿಗೆ ಗುಣಮಟ್ಟದ ಸೇವೆ ಒದಗಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿ.ಪಂ. ಕಚೇರಿಯ…