Burglary

ಮನೆಯಲ್ಲಿದ್ದ ವೃದ್ಧೆಯ ಚಿನ್ನ ಎಗರಿಸಿದ ಖತರ್ನಾಕ್ ಕಳ್ಳ

ಕೋಟ : ಮನೆಯಲ್ಲಿ ವೃದ್ಧೆ ಮಾತ್ರ ಇರುವ ವೇಳೆ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ಅವರೊಂದಿಗೆ ಮನೆಯವರಂತೆ ಮಾತನಾಡಿ ಆಕೆಯ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಮಣೂರಿನಲ್ಲಿ ಮಾ.20ರಂದು ನಡೆದಿದೆ. ರುದ್ರಮ್ಮ(92) ಚಿನ್ನ ಕಳೆದುಕೊಂಡಿರುವ ವೃದ್ಧೆ.…

Read more

ಸರಕಾರಿ ಇಲಾಖೆಯ ಸಿಬ್ಬಂದಿಗಳೇ ಕಳ್ಳರ ಟಾರ್ಗೆಟ್; ನಿನ್ನೆ ಪೊಲೀಸ್‌ ಕ್ವಾಟ್ರಸ್, ಇಂದು ಮೆಸ್ಕಾಂ ಕ್ವಾಟ್ರಸ್ ‌ನಲ್ಲಿ ಕಳ್ಳತನ‌!

ಉಡುಪಿ : ನಿನ್ನೆಯಷ್ಟೇ ನಗರದ ಪೊಲೀಸ್ ಕ್ವಾಟ್ರಸ್‌ಗೆ ಕನ್ನ ಹಾಕಿದ್ದ ಕಳ್ಳರು, ಇಂದು ಮೆಸ್ಕಾಂ ಸಿಬ್ಬಂದಿಗಳ ಕ್ವಾಟ್ರಸ್‌ಗೆ ಕನ್ನ ಹಾಕಿದ್ದಾರೆ. ಉಡುಪಿಯ ಕುಂಜಿಬೆಟ್ಟುನಲ್ಲಿರುವ ಮೆಸ್ಕಾಂ ಸಿಬ್ಬಂದಿಯ ವಸತಿಗೃಹದ ಮೂರು ಮನೆಗಳಲ್ಲಿ ಕಳ್ಳತನ ನಡೆದಿದೆ. ಗಣೇಶ್ ಮತ್ತು ಮುರುಗೇಶ್ ಎಂಬ ಮೆಸ್ಕಾಂ ಸಿಬ್ಬಂದಿ…

Read more

ಮನೆಗೆ ನುಗ್ಗಿ ನಗ- ನಗದು ಕಳವು

ಬಂಟ್ವಾಳ : ಮನೆಗೆ ನುಗ್ಗಿ ನಗ- ನಗದು ಕಳವು ಮಾಡಿರುವ ಘಟನೆ ಮಾಣಿ ಗ್ರಾಮದ ಮಾಣಿಪಳಿಕೆ ಜಯರಾಜ್ ಅವರ ಮನೆಯಲ್ಲಿ ನಡೆದಿದೆ. ಮನೆಯನ್ನು ಬೆಳಿಗ್ಗೆ ಜಯರಾಜ್ ಅವರ ತಮ್ಮ ಸುಜಯ್‌ ಭದ್ರಪಡಿಸಿ ಹೋಗಿದ್ದರು. ಜಯರಾಜ್ ಮಧ್ಯಾಹ್ನ ಮನೆಗೆ ಬಂದಾಗ, ಮನೆಯ ಹಿಂಬಾಗಿಲನ್ನು…

Read more