Bus Accident

ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಬಿದ್ದ ಬಸ್

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಗದ್ದೆಗೆ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ನಡೆದಿದೆ. ಸರಪಾಡಿ- ಬಿ.ಸಿ.ರೋಡು ನಡುವೆ ಸಂಚರಿಸುವ ಖಾಸಗಿ ಬಸ್ಸು ಕೊಟ್ಟುಂಜಕ್ಕೆ ಬರುತ್ತಿದ್ದಂತೆ ವಿಪರೀತ ಮಳೆ ಸುರಿಯುತ್ತಿತ್ತು. ಪರಿಣಾಮ ಚಾಲಕನಿಗೆ ರಸ್ತೆ ಕಾಣಿಸದೆ…

Read more

ಶಿರಾಡಿ ಘಾಟ್‌ನಲ್ಲಿ ರಾಜಹಂಸ‌ – ಐರಾವತ ಬಸ್ಸುಗಳ ಮುಖಾಮುಖಿ ಡಿಕ್ಕಿ‌; ಅಪಘಾತ ತಪ್ಪಿಸಲು ಹೋಗಿ ಟೆಂಪೋ‌ ಚರಂಡಿಗೆ

ಬೆಳ್ತಂಗಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನ ಮಾರನಹಳ್ಳಿ ಕೆಳಗಡೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಶನಿವಾರ ನಡೆದಿದೆ. ರಾಜಹಂಸ‌ ಬಸ್ ಹಾಗೂ ಐರಾವತ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಅಪಘಾತ ತಪ್ಪಿಸಲು ಹೋಗಿ ಟೆಂಪೋ‌ ಚರಂಡಿಗೆ…

Read more

ಚಲಿಸುತ್ತಿದ್ದ ಬಸ್‌ನಲ್ಲೇ ಮೂರ್ಛೆಹೋದ ಚಾಲಕ; ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾದ ಪ್ರಯಾಣಿಕರು

ಉಡುಪಿ : ಚಾಲಕನೋರ್ವ ಮೂರ್ಛೆಹೋದ ಪರಿಣಾಮ ಸಿಟಿ ಬಸ್‌ವೊಂದು ಹಿಂಮುಖವಾಗಿ ಚಲಿಸಿ ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಉಡುಪಿಯ ಕೆಳಪರ್ಕಳದ ಬಳಿ ನಿನ್ನೆ ಸಂಜೆ ವೇಳೆ ಸಂಭವಿಸಿದೆ. ಎಚ್‌ಎಂಟಿ ಸಿಟಿ ಬಸ್ ಪರ್ಕಳದಿಂದ ಮಣಿಪಾಲದ ಕಡೆಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿತ್ತು. ಬಸ್…

Read more

ಕಂಟೈನರ್‌ಗೆ ಖಾಸಗಿ ಬಸ್ ಢಿಕ್ಕಿ – 20 ಮಂದಿಗೆ ಗಾಯ

ಪಡುಬಿದ್ರಿ : ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಂಟೈನರ್‌ಗೆ ಖಾಸಗಿ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20 ಮಂದಿಗೆ ಗಾಯಗಳಾಗಿವೆ. ಓರ್ವರಿಗೆ ಮೂಳೆ ಮುರಿತವುಂಟಾಗಿದ್ದು ಎಲ್ಲರೂ ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಹೆಜಮಾಡಿಯ ಬಿಟ್ಟು ದಾಭಾದೆದುರಿನ ರಾಷ್ಟ್ರೀಯ ಹೆದ್ದಾರಿ 66ರ…

Read more