Campus Safety

ಮಣಿಪಾಲ ವಿದ್ಯಾರ್ಥಿಗಳ ಹೊಡೆದಾಟ; ಪ್ರಕರಣ ದಾಖಲು, ಪೊಲೀಸರಿಂದ ತನಿಖೆ

ಮಣಿಪಾಲ : ಮಣಿಪಾಲದಲ್ಲಿ ನಡೆದ ವಿದ್ಯಾರ್ಥಿಗಳ ಹೊಡೆದಾಟ, ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲಿಸರಿಂದಲೇ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ರಾತ್ರಿಯ ಬೀಟ್ ಕರ್ತವ್ಯದಲ್ಲಿ ಇದ್ದಾಗ ಮಣಿಪಾಲದ ಕಾಯಿನ್ ಸರ್ಕಲ್ ಬಳಿ ಗಲಾಟೆ ನಡೆದ ಬಗ್ಗೆ…

Read more

ಬಾವಿಯಲ್ಲಿ ಪಿಯುಸಿ ವಿದ್ಯಾರ್ಥಿಯ ಶವ ಪತ್ತೆ; ಮೊಬೈಲ್ ಕೊಡದ್ದಕ್ಕೆ ಆತ್ಮಹತ್ಯೆ?!

ಹಿರಿಯಡ್ಕ : ಮೊಬೈಲ್ ಕೊಡದಿದ್ದಕ್ಕೆ ಮನೆಬಿಟ್ಟು ಹೋಗಿ, ಬಳಿಕ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಹಿರಿಯಡ್ಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯಲ್ಲಿ ಇಂದು ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಹಿಡಿಯಡ್ಕ ಅಂಜಾರು ಪೊಲೀಸ್ ಠಾಣೆಯ ಕ್ವಾಟ್ರಸ್ ಬಳಿಯ ನಿವಾಸಿ ಪ್ರಥಮೇಶ್…

Read more

ಪರೀಕ್ಷೆ ವೇಳೆ ವಿದ್ಯಾರ್ಥಿಯ ಐಫೋನ್ ಕಳವು, ದೂರು ದಾಖಲು

ಮಲ್ಪೆ : ಕಲ್ಯಾಣ್‌ಪುರ ಮಿಲಾಗ್ರೀಸ್‌ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ವಿದ್ಯಾಭ್ಯಾಸ ಮಾಡಿಕೊಂಡಿರುವ ಶಿವಾಜಿ(20) ಎಂಬವರ ಐಫೋನ್ ಕಳವಾಗಿದ್ದು ದೂರು ದಾಖಲಾಗಿದೆ. ಇವರ ಕಾಲೇಜಿನಲ್ಲಿ ಪರೀಕ್ಷೆಯಿದ್ದು, ಬೆಳಿಗ್ಗೆ ಪರೀಕ್ಷಾ ಕೊಠಡಿಯ ಒಳಗೆ ಹೋಗುವಾಗ ತನ್ನ ಐ-ಪೋನ್‌15 ಮೊಬೈಲ್‌ ಇರುವ ಬ್ಯಾಗ್‌‌ನ್ನು ಕೊಠಡಿಯ…

Read more

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

ಹಿರಿಯಡಕ : ಜೀವನದಲ್ಲಿ ಜಿಗುಪ್ಸೆಗೊಂಡ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯ ಉಪ್ಪರಿಗೆ ಮಹಡಿಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಡೂರಿನಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಪೆರ್ಡೂರು ಗ್ರಾಮದ ಶೋಭಾ ಎಂಬವರ ಮಗಳು ನಯನ (17) ಎಂದು ಗುರುತಿಸಲಾಗಿದೆ. ನಯನ ಪೆರ್ಡೂರು…

Read more