Canara Bank

ಉದ್ಯಾವರದಲ್ಲಿ ಮುಸುಕುಧಾರಿಗಳಿಂದ ಎಟಿಎಂ ದರೋಡೆಗೆ ವಿಫಲ ಯತ್ನ : ಪೊಲೀಸರಿಂದ ತನಿಖೆ

ಉಡುಪಿ : ರಾಜ್ಯದ ಹಲವೆಡೆ ಎಟಿಎಂ, ಬ್ಯಾಂಕ್ ದರೋಡೆ ಮಧ್ಯೆಯೇ ಉಡುಪಿಯಲ್ಲೂ ಎಟಿಎಂ ದರೋಡೆಗೆ ವಿಫಲ ಯತ್ನ ನಡೆದಿದೆ. ಕಾಪು ಠಾಣೆ ವ್ಯಾಪ್ತಿಯಲ್ಲಿರುವ ಉದ್ಯಾವರದ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದೆ. ಮೂವರು ಮುಸುಕುಧಾರಿಗಳುಕಳೆದ ತಡರಾತ್ರಿ 2 ಗಂಟೆಗೆ…

Read more

ಮೆಸ್ಕಾಂ ಉದ್ಯೋಗಿಯ ಕುಟುಂಬಕ್ಕೆ ಕೆನರಾ ಬ್ಯಾಂಕ್ ಮೂಲಕ ರೂ 60 ಲಕ್ಷ ಹಸ್ತಾಂತರ

ಮಂಗಳೂರು : ಮೆಸ್ಕಾಂ ಉದ್ಯೋಗಿ‌ಯಾಗಿದ್ದ ರಘು ಅವರು ಇತ್ತೀಚೆಗೆ ಆಕಸ್ಮಿಕವಾಗಿ ಮೃತ ಪಟ್ಟ ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್‌ನಲ್ಲಿ ಮೆಸ್ಕಾಂ ಉದ್ಯೋಗಿಗಳ ಖಾತೆ ಹೊಂದಿದ್ದ ಬ್ಯಾಂಕ್ ಗ್ರಾಹಕ ರಘು ಅವರ ಕುಟುಂಬದ ನಾಮ ನಿರ್ದೇಶಿತರಾದ ದಮಯಂತಿಯ‌‌ವರಿಗೆ ಕೆನರಾ ಬ್ಯಾಂಕ್ ಗ್ರಾಹಕ ಅಪಘಾತ ವಿಮಾ…

Read more

ಅ. 27ರಂದು ಚೌರಾಸಿಯಾ ಮತ್ತು ಚಟರ್ಜಿ ಸಮಾಗಮ; “ಸ್ವರಗಳ ಸಂಜೆ’ಯಲ್ಲಿ ಹರಿಯಲಿದೆ ಶಾಸ್ತ್ರೀಯ ಸಂಗೀತ ಸುಧೆ

ಮಂಗಳೂರು : ಸಂಗೀತ ಭಾರತೀ ಪ್ರತಿಷ್ಠಾನವು ಮಂಗಳೂರಿನ ಪುರಭವನದಲ್ಲಿ ಅ. 27ರ ಭಾನುವಾರ ಸಂಜೆ 5.30ರಿಂದ “ಸ್ವರಗಳ ಸಂಜೆ – ಶಾಸ್ತ್ರೀಯ ಸಂಗೀತದ ಸಂಜೆ” ಎಂಬ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿದೆ. ದೇಶ ವಿದೇಶಗಳ ಪ್ರಖ್ಯಾತ ವೇದಿಕೆಗಳಲ್ಲಿ ಯಶಸ್ವಿ ಕಾರ್ಯಕ್ರಮ…

Read more

ಮಂಗಳೂರಿನಲ್ಲಿ ಕಾಫಿ ಬೆಳೆಗಾರರ ಪ್ರತಿಭಟನೆ

ಮಂಗಳೂರು : ಕರ್ನಾಟಕ ಬೆಳೆಗಾರರ ಒಕ್ಕೂಟದ ನೇತೃತ್ವದಲ್ಲಿ ಎಲ್ಲ ಸಹ ಸಂಘಟನೆಗಳ ಸಹಕಾರದಿಂದ ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಪ್ರತಿಭಟನಾ ಸಭೆಯು ನಗರದ ಕ್ಲಾಕ್ ಟವರ್ ಎದುರು ಗುರುವಾರ ನಡೆಯಿತು. ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಯ ಕಾಫಿ ಬೆಳೆಗಾರರು…

Read more

ಆ.15ರಂದು ಮೂರನೇ ಆವೃತ್ತಿಯ “ಕೆನರಾ ಮ್ಯಾರಥಾನ್”

ಉಡುಪಿ : ಕೆನರಾ ಬ್ಯಾಂಕ್ ವತಿಯಿಂದ ‘ಮಹಿಳಾ ಸಬಲೀಕರಣ’ ಎಂಬ ಧ್ಯೇಯವಾಕ್ಯದೊಂದಿಗೆ ಇದೇ ಆಗಸ್ಟ್ 15ರಂದು ಮೂರನೇ ಆವೃತ್ತಿಯ “ಕೆನರಾ ಮ್ಯಾರಥಾನ್” ಸ್ಪರ್ಧಾಕೂಟವನ್ನು ಆಯೋಜಿಸಲಾಗಿದೆ ಎಂದು ಮ್ಯಾರಥಾನ್ ಆಯೋಜನಾ ಸಮಿತಿಯ ಸಚಿನ್ ಶೆಟ್ಟಿ ಹೇಳಿದರು. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

Read more