Capt Brijesh Chowta

ಆರು ಕೋಟಿ ರೂ. ವೆಚ್ಚದಲ್ಲಿ ದಕ್ಷಿಣ ಕನ್ನಡದ ಎರಡು ಪ್ರಮುಖ ರಸ್ತೆ ಅಭಿವೃದ್ದಿಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಚೌಟ

ಮಂಗಳೂರು : ಕೇಂದ್ರ ಸರ್ಕಾರದ ರಸ್ತೆ ಹಾಗೂ ಮೂಲಸೌಕರ್ಯ ನಿಧಿ(ಸಿಆರ್‌ಐ‌ಎಫ್)ಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಪ್ರಮುಖ ರಸ್ತೆಗಳನ್ನು ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು. ಸಿಆರ್‌ಐ‌ಎಫ್…

Read more

ಸೈನಿಕರ ಅಂಗವೈಕಲ್ಯ ಪಿಂಚಣಿ ಪಡೆಯುವ ಸಮಸ್ಯೆಗಳ ಬಗ್ಗೆ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ : ಕರ್ತವ್ಯ ನಿರತರಾಗಿದ್ದ ವೇಳೆ ಅಂಗವಿಕಲತೆಗೆ ಒಳಗಾಗಿರುವ ನಮ್ಮ ಮಾಜಿ ಸೈನಿಕರು ಪಿಂಚಣಿ ಪಡೆಯುವುದಕ್ಕೆ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವುದಕ್ಕೆ ಪ್ರಸ್ತುತವಿರುವ ವ್ಯವಸ್ಥೆ ಸರಳೀಕೃತಗೊಳಿಸುವ ಮೂಲಕ ಸಿಂಗಲ್ ವಿಂಡೋ ಮಾದರಿ ವ್ಯವಸ್ಥೆ ಜಾರಿಗೊಳಿಸಬೇಕು. ಜೊತೆಗೆ ಈ ವಿಚಾರದಲ್ಲಿ ಅಧಿಕಾರಿಗಳು…

Read more

ವಿಧಾನ ಪರಿಷತ್‌ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ನಾಮಪತ್ರ ಸಲ್ಲಿಕೆ

ಮಂಗಳೂರು : ಅಕ್ಟೋಬರ್ 21‌ರಂದು ನಡೆಯಲಿರುವ ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಸಂಸದ ಕ್ಯಾ. ಬ್ರಿಜೇಶ್ ಚೌಟ, ಬಿಜೆಪಿ ದಕ್ಷಿಣ…

Read more

ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ : ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

ಮಂಗಳೂರು : ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ…

Read more