Capt. Brijesh Chowta

ಮಂಗಳೂರು ನಗರ ಭಾಗದ ರೈಲ್ವೆ ಲೈನ್‌ಗಳನ್ನು ದಕ್ಷಿಣ ರೈಲ್ವೆಯ ಬದಲಿಗೆ ನೈರುತ್ಯ ರೈಲ್ವೆಯ ಅಡಿಯಲ್ಲಿ ಕಾರ್ಯನಿರ್ವಹಿಸಲು ಸದನದಲ್ಲಿ ಕ್ಯಾ. ಚೌಟ ಪ್ರಸ್ತಾಪ

ನವದೆಹಲಿ : ಮಂಗಳೂರು ನಗರ ಭಾಗದಲ್ಲಿ ಕಾರ್ಯನಿರ್ವಹಿಸುವ ರೈಲ್ವೆ‌ಲೈನ್‌ಗಳು ಪ್ರಸ್ತುತ ದಕ್ಷಿಣ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇದರ ಬದಲಿಗೆ ಈ ರೈಲ್ವೆ ಲೈನ್‌ಗಳನ್ನು ನೈರುತ್ಯ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಸ್ತಾವನೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ…

Read more

ಚಾರ್ಮಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿ ದ್ವಿಪಥಗೊಳಿಸಲು 343.74 ಕೋಟಿ ರೂ. ಅನುದಾನ ಬಿಡುಗಡೆ : ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು : ಚಾರ್ಮಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ…

Read more

ಉಳ್ಳಾಲದಲ್ಲಿ ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟಿದ್ದು ದೇಶದ್ರೋಹದ ಕೃತ್ಯ; ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಒತ್ತಾಯ

ಮಂಗಳೂರು : ಮಂಗಳೂರು-ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೆ ಓವರ್‌ ಬ್ರಿಡ್ಜ್‌ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌…

Read more

ಹಿಂದುತ್ವ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಿ : ಕಿಶೋರ್ ಕುಮಾರ್

ಮೂಡುಬಿದಿರೆ : ಹಿಂದುತ್ವ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಿ ಪಕ್ಷ ಮತ್ತು ಕಾರ್ಯಕರ್ತರ ವ್ಯಕ್ತಿತ್ವಕ್ಕೆ ಧಕ್ಕೆಯಾಗದ ರೀತಿಯಲ್ಲಿ ರಾಜಕಾರಣ ನಡೆಸುವುದಾಗಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಹೇಳಿದರು. ಮೂಡುಬಿದಿರೆ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ಕಾಮಧೇನು ಸಭಾಭವನದಲ್ಲಿ ನಡೆದ…

Read more

ರಾಜ್ಯಪಾಲರ ಅವಹೇಳನ – ಕಾನೂನು ಕ್ರಮ ಕೈಗೊಳ್ಳದಿರುವುದನ್ನು ವಿರೋಧಿಸಿ ಪ್ರತಿಭಟನೆ

ಮಂಗಳೂರು : ರಾಜ್ಯಪಾಲರನ್ನು ಅವಹೇಳನ ಮಾಡಿದ ಕಾಂಗ್ರೆಸ್ಸಿಗರ ವಿರುದ್ಧ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಯುವ ಮೋರ್ಚಾ ನೇತೃತ್ವದಲ್ಲಿ ರಸ್ತೆ ತಡೆ ಸಹಿತ ಬೃಹತ್ ಪ್ರತಿಭಟನೆಯು ಪಿವಿಎಸ್ ಸರ್ಕಲ್…

Read more

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಗೆಲುವನ್ನು ಸಾಧಿಸಿದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸುಮಾರು 149208 ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಳೆದ ಕೆಲವು…

Read more