ಭೀಕರ ಅಪಘಾತಕ್ಕೆ ಸುಳ್ಯದ ವ್ಯಕ್ತಿ ಬಲಿ…!
ಕಾಸರಗೋಡು : ಸುಳ್ಯ – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮ್ನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟ ಘಟನೆ ಡಿ. 10ರ ಮಂಗಳವಾರ ನಡೆದಿದೆ. ಮೃತ ದುರ್ದೈವಿಯನ್ನು ಸುಳ್ಯದ ಅಜ್ಜಾವರ ಕರ್ಲಪ್ಪಾಡಿ…
ಕಾಸರಗೋಡು : ಸುಳ್ಯ – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮ್ನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟ ಘಟನೆ ಡಿ. 10ರ ಮಂಗಳವಾರ ನಡೆದಿದೆ. ಮೃತ ದುರ್ದೈವಿಯನ್ನು ಸುಳ್ಯದ ಅಜ್ಜಾವರ ಕರ್ಲಪ್ಪಾಡಿ…
ಮಂಗಳೂರು : ಮಿತಿಮೀರಿದ ವೇಗದಿಂದ ಡಿವೈಡರ್ ಏರಿದ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದವರು ಸಿನಿಮೀಯ ರೀತಿಯಲ್ಲಿ ಪಾರಾದ ಘಟನೆ ಮಂಗಳೂರಿನ ಕಾವೂರು ಬಳಿ ನಡೆದಿದೆ. ಶುಕ್ರವಾರ ಬೆಳ್ಳಂಬೆಳಗ್ಗೆ ಈ ಭೀಕರ ಅಪಘಾತ ನಡೆದಿದ್ದು, ಸ್ವಲ್ಪವೂ ಗಾಯಗಳಿಲ್ಲದೆ ಕಾರಿನಲ್ಲಿದ್ದ ಇಬ್ಬರು ಪಾರಾಗಿದ್ದಾರೆ. ಫೋನ್‌ನಲ್ಲಿ ಮಾತಾಡುತ್ತಾ…
ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಮಾರುತಿ ಸ್ವಿಫ್ಟ್ ಕಾರೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ. ಮೃತರನ್ನು ಅರಿಯಡ್ಕ ನಿವಾಸಿ, ಕೂಲಿಕಾರ್ಮಿಕ ರಾಮಣ್ಣ ಪೂಜಾರಿ…
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿ.ಸಿ ರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಕೊಡಿಯಾಲ್ ಬೈಲು ನಿವಾಸಿ…
ಕಾಪು : ಉದ್ಯಾವರ ಸೇತುವೆ ಹತ್ತಿರದ ಡೈವರ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಏರಿದ ಪರಿಣಾಮ ಪ್ರಯಾಣಿಕರಿಗೆ ಗಾಯವಾದ ಘಟನೆ ಶನಿವಾರ ರಾತ್ರಿ ನಡೆದಿದೆ. ಉದ್ಯಾವರದ ಖಾಸಗಿ ಶೋರೂಂ ಮುಂಭಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ…
ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಎಲೆಕ್ಟ್ರಾನಿಕ್ಸ್ ಮಳಿಗೆಗೆ ನುಗ್ಗಿದ ಘಟನೆ ಸಂಭವಿಸಿದೆ. ಉಡುಪಿ ನಗರದ ಹೃದಯ ಭಾಗದಲ್ಲಿರುವ ಕೆ.ಎಂ.ಮಾರ್ಗದಲ್ಲಿನ ಗೃಹೋಪಯೋಗಿ ಮಳಿಗೆಗೆ ಕಾರು ನುಗ್ಗಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಮಗ್ಗಲಿಗೆ ಕಾರು ಹೋಗಿದೆ. ಶಾಪ್‌ನ ಮುಂಭಾಗದಲ್ಲಿರುವ ಮೆಟ್ಟಿಲನ್ನು…
ಉಡುಪಿ : ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಬದಿಯ ಮೋರಿಯ ದಂಡೆಗೆ ಡಿಕ್ಕಿ ಹೊಡೆದು ಮುಗುಚಿ ಬಿದ್ದ ಘಟನೆ ಕಾಪು ತಾಲೂಕಿನ ಬಡಾ ಎರ್ಮಾಳುವಿನ ಅಪೂರ್ವ ಲಾಡ್ಜ್ ಮುಂಭಾಗದಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ.…
ಉಡುಪಿ : ನಿಲ್ಲಿಸಿದ್ದ ಬಸ್‌ಗೆ ಫಾರ್ಚೂನರ್ ಕಾರೊಂದು ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಶೋರೂಂಗೆ ಹೋಗುತ್ತಿದ್ದ ಹೊಚ್ಚ ಹೊಸ ಫಾರ್ಚೂನರ್ ಕಾರು ಅಪಘಾತಕ್ಕೀಡಾಗಿದೆ. ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂಗೆ ಹೊಸ ಕಾರನ್ನು…
ಪಡುಬಿದ್ರಿ : ಕಾರೊಂದು ಬಸ್ ಹಿಂಬದಿಗೆ ಡಿಕ್ಕಿಯಾಗಿ ಪುಷ್ಪಲತಾ ಆಚಾರ್ಯ (56) ಎಂಬ ಮಹಿಳೆ ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ. ಮಂಗಳೂರು ಕಡೆಯಿಂದ ಉಡುಪಿಯತ್ತ ಹೋಗುತ್ತಿದ್ದ ತಡೆರಹಿತ ಬಸ್ಸೊಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಠಾತ್ತನೇ ಯಾವುದೇ ಮುನ್ಸೂಚನೆ…