Car Crash

ಕಾಪುವಿನಲ್ಲಿ ಮೋರಿಯ ದಂಡೆಗೆ ಡಿಕ್ಕಿಯಾಗಿ ಕಾರು ಪಲ್ಟಿ: ಅಪಾಯದಿಂದ ಪಾರಾದ ಚಾಲಕ

ಉಡುಪಿ : ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಬದಿಯ ಮೋರಿಯ ದಂಡೆಗೆ ಡಿಕ್ಕಿ ಹೊಡೆದು ಮುಗುಚಿ ಬಿದ್ದ ಘಟನೆ ಕಾಪು ತಾಲೂಕಿನ ಬಡಾ ಎರ್ಮಾಳುವಿನ ಅಪೂರ್ವ ಲಾಡ್ಜ್ ಮುಂಭಾಗದಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ.…

Read more

ನಿಲ್ಲಿಸಿದ್ದ ಬಸ್‌ಗೆ ಡಿಕ್ಕಿ ಹೊಡೆದ ಹೊಸ ಫಾರ್ಚೂನರ್ ಕಾರ್

ಉಡುಪಿ : ನಿಲ್ಲಿಸಿದ್ದ ಬಸ್‌ಗೆ ಫಾರ್ಚೂನರ್ ಕಾರೊಂದು ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಶೋರೂಂಗೆ ಹೋಗುತ್ತಿದ್ದ ಹೊಚ್ಚ ಹೊಸ ಫಾರ್ಚೂನ‌ರ್ ಕಾರು ಅಪಘಾತಕ್ಕೀಡಾಗಿದೆ. ಕುಂದಾಪುರ ಶೋರೂಂ‌ನಿಂದ ಮಂಗಳೂರು ಶೋರೂಂಗೆ ಹೊಸ ಕಾರನ್ನು…

Read more

ಬಸ್‌ ಹಿಂಬದಿಯಿಂದ ಕಾರು ಡಿಕ್ಕಿ-ಮಹಿಳೆಗೆ ಗಂಭೀರ ಗಾಯ

ಪಡುಬಿದ್ರಿ : ಕಾರೊಂದು ಬಸ್‌ ಹಿಂಬದಿಗೆ ಡಿಕ್ಕಿಯಾಗಿ ಪುಷ್ಪಲತಾ ಆಚಾರ್ಯ (56) ಎಂಬ ಮಹಿಳೆ ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ. ಮಂಗಳೂರು ಕಡೆಯಿಂದ ಉಡುಪಿಯತ್ತ ಹೋಗುತ್ತಿದ್ದ ತಡೆರಹಿತ ಬಸ್ಸೊಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಠಾತ್ತನೇ ಯಾವುದೇ ಮುನ್ಸೂಚನೆ…

Read more