Car Theft

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ

ಬೈಂದೂರು : ನಿಲ್ಲಿಸಿದ್ದ ಕಾರು ಕಳ್ಳತನಗೈದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಪೌಜಾನ್ ಅಹ್ಮದ್ ಎಂದು ಗುರುತಿಸಲಾಗಿದೆ. ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಗೋವಿಂದ ರಾವ್ ರವರ ಜಿ ಎನ್ ಕಾಂಪ್ಲೆಕ್ಸ್‌ನ ಹೊರ ಭಾಗದಲ್ಲಿ ನಿಲ್ಲಿಸಿದ್ದ ಎಂಟು ಲಕ್ಷ ಮೌಲ್ಯದ…

Read more

ಕಾರಿನ ಗಾಜು ಒಡೆದ 7.30ಲಕ್ಷ ಮೌಲ್ಯದ ಚಿನ್ನಾಭರಣ, ಲ್ಯಾಪ್‌ಟಾಪ್ ಕಳವು – 24ಗಂಟೆಗಳೊಳಗೆ ಆರೋಪಿ ವಶಕ್ಕೆ

ಮಂಗಳೂರು : ನಗರದ ಕಂಕನಾಡಿಯ ಮಾರುಕಟ್ಟೆ ಬಳಿ ನಿಲ್ಲಿಸಿದ್ದ ಹುಂಡೈ ಕ್ರೆಟಾ ಕಾರಿನ ಗಾಜು ಒಡೆದು ಲ್ಯಾಪ್‌ಟಾಪ್, ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಆರೋಪಿಯನ್ನು ಕದ್ರಿ ಪೋಲೀಸರು ಪ್ರಕರಣ ನಡೆದ 24ಗಂಟೆಗಳೊಳಗೆ ಬಂಧಿಸಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ‌. ಅಡ್ಯಾರ್ ನಿವಾಸಿ ಅಬ್ದುಲ್…

Read more