Cattle Protection

19 ಗೋವು ಅಕ್ರಮ ಸಾಗಾಟ ಪ್ರಕರಣ : ಐವರು ಪೊಲೀಸ್ ವಶಕ್ಕೆ

ಮಂಗಳೂರು : ಮೂಡುಬಿದಿರೆ ಕಡೆಯಿಂದ ಕೈಕಂಬ ಕಡೆಗೆ ಟೆಂಪೋದಲ್ಲಿ ಮಾ.28ರಂದು 19 ದನಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದುದನ್ನು ಸೂರಲ್ಪಾಡಿಯಲ್ಲಿ ಬಜಪೆ ಪೊಲೀಸರು ಪತ್ತೆ ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ದುಗನಬೆಟ್ಟು…

Read more

ಶಂಕರನಾರಾಯಣ ಪೇಟೆಯಲ್ಲಿ ಗೋಕಳ್ಳತನ ನಡೆಸಿದ್ದ ಇಬ್ಬರು ಆರೋಪಿಗಳ ಬಂಧನ

ಕುಂದಾಪುರ : ಜೂನ್ 25‌ರಂದು ರಾತ್ರಿ ಶಂಕರನಾರಾಯಣ ಪೇಟೆಯಲ್ಲಿ ನಡೆದ ಗೋ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೋಲಿಸರು ಬಂಧಿಸಿದ್ದಾರೆ. ಮಂಗಳೂರು ಆಸೈಗೋಳಿಯ ನಿಝಾಮುದ್ದೀನ್ ಮತ್ತು ಮಹಮ್ಮದ್ ಅನ್ಸಾರ್ ಬಂಧಿತರು. ಶಂಕರನಾರಾಯಣ ಠಾಣೆ ಪಿಎಸ್ಐ ನಾಸೀರ್ ಹುಸೇನ್, ಶಂಭುಲಿಂಗಯ್ಯ ಎಮ್.ಇ.…

Read more

ಬಕ್ರೀದ್ ಸಂದರ್ಭ ಅನಧಿಕೃತ ಜಾನುವಾರುಗಳ ವಧೆ, ಸಾಗಾಣಿಕೆ ಮಾಡುವುದು ಕಂಡುಬಂದಲ್ಲಿ ಕಾನೂನು ಕ್ರಮ – ಜಿಲ್ಲಾಧಿಕಾರಿ

ಉಡುಪಿ : ಬಕ್ರೀದ್‌ ಹಬ್ಬದ ಆಚರಣೆಯ ಸಂದರ್ಭದಲ್ಲಿ ಸರಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ಮಾಡುವುದು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಕ್ರೀದ್‌ ಹಬ್ಬದ…

Read more