Cattle Smuggling

ಉಡುಪಿ – ಜಾನುವಾರು ಅಕ್ರಮ ಸಾಗಾಟ ಪತ್ತೆ

ಉಡುಪಿ : 41ನೇ ಶಿರೂರು ಗ್ರಾಮದ ಹರಿಖಂಡಿಗೆಯ ಚೆಕ್‌ಪೋಸ್ಟ್‌ನಲ್ಲಿ ಜನ್ಸಾಲೆಯಿಂದ ಹರಿಖಂಡಿಗೆ ಜಂಕ್ಷನ್ ಕಡೆಗೆ ಬಂದ ಮಿನಿ ಗೂಡ್ಸ್‌ ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಗುರುವಾರ ಪತ್ತೆಯಾಗಿದೆ. ಪೊಲೀಸರು ವಾಹನವನ್ನು ನಿಲ್ಲಿಸಲು ಸೂಚಿಸಿದರೂ ವಾಹನ ಚಾಲಕ ವಾಹನವನ್ನು ನಿಲ್ಲಿಸದೆ ಹಿರಿಯಡ್ಕ ಕಡೆಗೆ…

Read more

ಅಕ್ರಮ ಜಾನುವಾರು ಸಾಗಾಟ; ಇಬ್ಬರು ವಶಕ್ಕೆ

ಭಟ್ಕಳ : ಭಟ್ಕಳದಿಂದ ಮಂಗಳೂರು ಭಾಗಕ್ಕೆ ಅಕ್ರಮವಾಗಿ ಕೋಣಗಳ ಸಾಗಾಟ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ ಮೂಲದ ಜೈನುಲ್ಲಾ ಚಮನ್ ಸಾಬ್ (28), ಇಮಾಮ್ ಹುಸೇನ್ ಮೌಲಾಲಿ ಸಾಬ್ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ…

Read more

ಆಟೋದಲ್ಲಿ ಅಕ್ರಮ ಗೋಸಾಗಾಟ. ಮಹಿಳೆ ಸಹಿತ ಆಟೋ ತಡೆದು ಪೊಲೀಸರಿಗೆ ಒಪ್ಪಿಸಿದ ಬಜರಂಗಿಗಳು

ಪುತ್ತೂರು : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದಾಗ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಬಜರಂಗದಳ ಕಾರ್ಯಕರ್ತರು ತಡೆದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಅಕ್ರಮ ಸಾಗಾಟ ಮಾಡುತ್ತಿದ್ದ ಗೋವು ಜೊತೆ ಇಬ್ಬರು ಮಹಿಳೆಯರು ಕೂಡಾ ಪ್ರಯಾಣಿಸುತ್ತಿದ್ದು, ಚಾಲಕನ ಸಹಿತ ಎಲ್ಲರನ್ನೂ ಪುತ್ತೂರು ನಗರ…

Read more

ಅಕ್ರಮ ಗೋ ಸಾಗಾಟ : ನಾಲ್ವರು ಪೊಲೀಸ್ ವಶಕ್ಕೆ

ಬೆಳ್ತಂಗಡಿ : ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸ್ಥಳೀಯರ ಸಹಕಾರದೊಂದಿಗೆ ಬೆಳ್ತಂಗಡಿ ಪೊಲೀಸರು ಬಂಧಿಸಿ ಗೋವು‌ಗಳನ್ನು ರಕ್ಷಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಮಲವಂತಿಗೆಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ…

Read more