ಎಂಡಿಎಂಎ ಮಾರಾಟ ಮಾಡುತ್ತಿದ್ದ ಓರ್ವ ಅರೆಸ್ಟ್; 1 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ
ಮಂಗಳೂರು : ನಗರದ ಲಾಲ್‌ಬಾಗ್ ಪ್ರದೇಶದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಕೊರಿಯರ್ ಮೂಲಕ ಮಾದಕ ವಸ್ತುವನ್ನು ಖರೀದಿಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದನು. ಬಂಧಿತ ಆರೋಪಿಯನ್ನು ಸುಳ್ಯದ ಪೆರುವಾಜೆ ಗ್ರಾಮದ ಮಾಣಿಕ್ಕರ…