ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ : ಯಶ್‌ಪಾಲ್ ಸುವರ್ಣ
ಉಡುಪಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೇರೂರಿನಲ್ಲಿ ಸುಮಾರು 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ತರಗತಿ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಸುವರ್ಣ ನೆರವೇರಿಸಿದರು. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ಶತಮಾನೋತ್ಸವ…