Chain Snatching

ಬೈಕ್‌ನಲ್ಲಿ ಬಂದು ಮಹಿಳೆಯ ಸರ ಎಗರಿಸಿದ ಕಳ್ಳನ ಬಂಧನ

ಕೋಟ : ಬೈಕ್‌ನಲ್ಲಿ ಬಂದು ರಸ್ತೆಯಲ್ಲಿ ಸಾಗುತ್ತಿದ್ದ ಮಹಿಳೆಯ ಕರಿಮಣಿ ಕಸಿದ ಘಟನೆ ಯಡ್ತಾಡಿಯಲ್ಲಿ ಸಂಭವಿಸಿದ್ದು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಸಾಲಿಗ್ರಾಮ ಕಾರ್ಕಡ ಭಟ್ರಕಟ್ಟೆ ನಿವಾಸಿ ಮಂಜುನಾಥ ಮಯ್ಯ ಬಂಧಿತ ಆರೋಪಿ. ಯಡ್ತಾಡಿ ನಿವಾಸಿ ಸೀತಾ ಬಾಯಿ…

Read more

ಕಾಲೇಜು ವಿದ್ಯಾರ್ಥಿನಿಯ ಚಿನ್ನದ ಸರ ಎಗರಿಸಿ ಪರಾರಿಯಾದ ಕಳ್ಳರು

ಬೈಂದೂರು : ಕಾಲೇಜು ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯ ಚಿನ್ನವನ್ನು ಬೈಕಿನಲ್ಲಿ ಬಂದ ಅಪರಿಚಿತರು ಅಪರಹರಿಸಿ ಪರಾರಿಯಾಗಿರುವ ಘಟನೆ ಕರಿಕಟ್ಟೆ ಎಂಬಲ್ಲಿ ಫೆ.24ರಂದು ಸಂಜೆ ವೇಳೆ ನಡೆದಿದೆ. ಕುಂದಾಪುರದ ಬಿಬಿ ಹೆಗ್ಡೆ ಕಾಲೇಜಿನಲ್ಲಿ ಎರಡನೇ ವರ್ಷದ ಬಿಕಾಂ ವಿದ್ಯಾರ್ಥಿ ದೀಕ್ಷಾ(18)…

Read more

ವೃದ್ದೆಯ ಸರ ಎಗರಿಸಲು ಪ್ರಯತ್ನ.. ಗೂಸ ತಿಂದು ಪೋಲಿಸರ ಅತಿಥಿಗಳಾದ ಕಳ್ಳರು

ಮಂಗಳೂರು : ವೃದ್ದೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ ಕಳ್ಳರಿಬ್ಬರನ್ನು ಸಾರ್ವಜನಿಕರ ಸಹಾಯದೊಂದಿಗೆ ಹಿಡಿದು ವೃದ್ದೆಯೊಬ್ಬರು ಪೊಲೀಸರಿಗೊಪ್ಪಿಸಿದ ಘಟನೆ ನೆಲ್ಯಾಡಿ ಸಮೀಪದ ಗುಂಡ್ಯ ಅಡ್ಡಹೊಳೆ ಎಂಬಲ್ಲಿ ಸೋಮವಾರ ನಡೆದಿದೆ. ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25)…

Read more