ನಿಷೇದಿತ ಮಾದಕ ವಸ್ತು ಎಂಡಿಎಂಎ ಪೌಡರ್ ಹಾಗೂ ಚರಸ್ ಸಾಗಾಟ; ಆರೋಪಿ ಸೆರೆ : 3.25 ಲಕ್ಷ ಮೌಲ್ಯದ ಎಂ.ಡಿ.ಎಂ.ಎ, ಚರಸ್, ಇತರ ಸೊತ್ತು ವಶ
ಉಡುಪಿ : ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ. ಪೌಡರ್ ಹಾಗೂ ಚರಸ್ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, 3.25 ಲಕ್ಷ ಮೌಲ್ಯದ ಎಂ.ಡಿ.ಎಂ.ಎ, ಚರಸ್ ಮತ್ತು ಇತರ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಜ.4ರ ಶನಿವಾರ ನಡೆದಿದೆ. ಬಂಧಿತ ಆರೋಪಿಯನ್ನು ಬ್ರಹ್ಮಾವರದ ಉಪ್ಪೂರು…