Charitable Trust

“ಪಟ್ಲ ಸತೀಶ್ ಶೆಟ್ಟಿ ಅವರಿಂದ ಯಕ್ಷಗಾನದ ಕಂಪು ವಿಶ್ವಾದ್ಯಂತ ಹರಡಿದೆ” – ಡಾ.ಕೆ.ಪ್ರಕಾಶ್ ಶೆಟ್ಟಿ; ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವದ ಸಮಾಲೋಚನಾ ಸಭೆ

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಯು ನಗರದ ಗೋಲ್ಡ್ ಫಿಂಚ್ ಹೋಟೆಲ್‌ನಲ್ಲಿ ಜರುಗಿತು. ಸಭೆಯನ್ನು ಉದ್ದೇಶಿಸಿ ಮಾತಾಡಿದ ಎಂ.ಆರ್.ಜಿ. ಗ್ರೂಪ್ ಚೇರ್‌ಮೆನ್ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, “ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಯಕ್ಷಗಾನದ…

Read more

“ಸ್ನೇಹಾಲಯ ಡಿ-ಅಡಿಕ್ಷನ್ ಸೆಂಟರ್” ಅದ್ಧೂರಿಯಾಗಿ ಉದ್ಘಾಟನೆ

ಮಹಾತ್ಮಾ ಗಾಂಧೀಜಿಯವರ ಜನ್ಮದಿನದಂದು, ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್, ಬಾಚಳಿಕೆ, ಪಾವೂರು, ಮಂಜೇಶ್ವರ ಇವರು, ಸಾರ್ವಜನಿಕರಿಗಾಗಿ ತಮ್ಮ ಹೊಸ ಸೇವಾ ಸಂಸ್ಥೆಯಾದ ಸ್ನೇಹಾಲಯ ಡಿ-ಅಡಿಕ್ಷನ್ ಸೆಂಟರನ್ನು ಉದ್ಘಾಟಿಸಿ ಲೋಕಾರ್ಪಣೆ ಮಾಡಲಾಯಿತು. ವ್ಯಸನದ ವಿರುದ್ಧ ಹೋರಾಡುವ ಮತ್ತು ವ್ಯಸನಕ್ಕೆ ಒಳಗಾದವರ ಪುನರ್ವಸತಿಯನ್ನು ಉತ್ತೇಜಿಸುವ ಮಹತ್ವದ…

Read more

ಯಡಮೊಗೆ ಹಾಗೂ ತೊಂಬಟ್ಟುವಿನಲ್ಲಿ ಕಾಲು ಸಂಕ ಉದ್ಘಾಟಿಸಿದ ಗಂಟಿಹೊಳೆ

ಬೈಂದೂರು : ಬೈಂದೂರು ತಾಲ್ಲೂಕಿನ ಯಡಮೊಗೆ ಹಾಗೂ ತೊಂಬಟ್ಟುವಿನಲ್ಲಿ ಕಾಲುಸಂಕವನ್ನು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಇಂದು ಉದ್ಘಾಟಿಸಿದರು. ಸಮೃದ್ಧ ಬೈಂದೂರು ಪರಿಕಲ್ಪನೆಯಲ್ಲಿ ಬೆಂಗಳೂರಿನ ಡಾ. ಆರ್. ಅರುಣಾಚಲಮ್ ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ ಯಡಮೊಗೆಯ ರಾಂಪಯ್ಯಜಡ್ಡು ಹಾಗೂ ಕುಮ್ಟಿಬೇರು ಸಂಪರ್ಕಿಸುವ…

Read more

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ 350 ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

ಬೈಂದೂರು : ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ಇದರ ವತಿಯಿಂದ ಬೈಂದೂರು ಯೆಡ್ತರೆ ಜೆ.ಎಸ್.ಆರ್. ಸಭಾಂಗಣದಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲೆಯ 350 ಶಾಲೆಗಳ ವಿದ್ಯಾರ್ಥಿಗಳಿಗೆ 41,000 ಜೊತೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಹಾಗೂ ಪ್ರಶಸ್ತಿ ಪ್ರದಾನ…

Read more